ದೇಶನವದೆಹಲಿ: ಚಲಿಸುತ್ತಿದ್ದ ಮೆಟ್ರೋ ರೈಲಿನ ಮುಂದೆ ಹಾರಿ ಮಹಿಳೆ ಆತ್ಮಹತ್ಯೆ!
ಚಲಿಸುತ್ತಿದ್ದ ಮೆಟ್ರೋ ರೈಲಿನ ಮುಂದೆ ಹಾರಿ 40 ವರ್ಷದ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ. ನಗರದ ರಾಜೌರಿ ಗಾರ್ಡನ್ ಮೆಟ್ರೋ ನಿಲ್ದಾಣದಲ್ಲಿ ಮಧ್ಯಾಹ್ನ 1.15ರ ಸುಮಾರಿಗೆ ಈ ಘಟನೆ ನಡೆದಿದೆ.