ಕ್ರಿಕೆಟ್ಏಕದಿನ ಸರಣಿ: ಭಾರತ ಎ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡ ಆಲ್ ರೌಂಡರ್ ರಾಜ್ ಅಂಗದ್ ಬಾವಾ
ಚೆನ್ನೈನಲ್ಲಿ ಇದೇ ತಿಂಗಳ 22 ರಂದು ಆರಂಭವಾಗಲಿರುವ ನ್ಯೂಜಿಲೆಂಡ್ ಎ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಸಂಜು ಸ್ಯಾಮ್ಸನ್ ನೇತೃತ್ವದ ಟೀಂ ಇಂಡಿಯಾ ಎ ತಂಡಕ್ಕೆ ಯುವ ಆಲ್ ರೌಂಡರ್ ರಾಜ್ ಅಂಗಾದ್ ಬಾವಾ ಚೊಚ್ಚಲ ಬಾರಿಗೆ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.