ಬಾಲಿವುಡ್ಅಶ್ಲೀಲ ವಿಡಿಯೋ ಪ್ರಕರಣ: ದಯವಿಟ್ಟು ನಮ್ಮ ಖಾಸಗಿತನವನ್ನು ಗೌರವಿಸಿ; ಶಿಲ್ಪಾ ಶೆಟ್ಟಿ ಮನವಿ
ಉದ್ಯಮಿ ರಾಜ್ ಕುಂದ್ರಾ ಅಶ್ಲೀಲ ವಿಡಿಯೋ ನಿರ್ಮಾಣ ಮತ್ತು ಪ್ರಸರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಬಹಿರಂಗ ಹೇಳಿಕೆ ನೀಡಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು, ತಾಯಿಯಾಗಿ ಕೇಳಿಕೊಳ್ಳುತ್ತಿದ್ದೇನೆ ದಯವಿಟ್ಟು ನಮ್ಮ ಖಾಸಗಿತನವನ್ನು ಗೌರವಿಸಿ ಎಂದು ಮನವಿ ಮಾಡಿದ್ದಾರೆ.