ರಾಜ್ ಗುರು

'ಧ್ರುವ ಸರ್ಜಾ' ಮುಂದಿನ ಚಿತ್ರಕ್ಕೆ 'ರಾಜಗುರು' ನಿರ್ದೇಶನ?
ಸಿನಿಮಾ ಸುದ್ದಿ

'ಧ್ರುವ ಸರ್ಜಾ' ಮುಂದಿನ ಚಿತ್ರಕ್ಕೆ 'ರಾಜಗುರು' ನಿರ್ದೇಶನ?

ಮೀನುಗಾರರ ಜೀವನಾಧಾರಿತ ಚಿತ್ರವಾದ ಕೆರೆಬೇಟೆ ಚಿತ್ರದ ಮೂಲಕ ರಾಜ್ ಗುರು ಚೊಚ್ಚಲ ನಿರ್ದೇಶನಕ್ಕಿಳಿದರು. 'ಕೆರೆಬೇಟೆ' ಎಂದರೆ ಮಲೆನಾಡ ಭಾಗದದಲ್ಲಿ ಮೀನು ಬೇಟೆಯಾಡುವ ಒಂದು ಪದ್ಧತಿ.

ಚಂದನವನದಲ್ಲಿ ಬರ್ತಿದೆ ಮಲೆನಾಡ ಸೊಗಡಿನ ಸಿನಿಮಾ 'ಕೆರೆಬೇಟೆ'; ಗೌರಿ ಶಂಕರ್ ನಾಯಕ
ಸಿನಿಮಾ ಸುದ್ದಿ

ಚಂದನವನದಲ್ಲಿ ಬರ್ತಿದೆ ಮಲೆನಾಡ ಸೊಗಡಿನ ಸಿನಿಮಾ 'ಕೆರೆಬೇಟೆ'; ಗೌರಿ ಶಂಕರ್ ನಾಯಕ

ಐದು ವರ್ಷಗಳ ವಿರಾಮದ ನಂತರ ನಟ ಗೌರಿ ಶಂಕರ್ ಅವರು ರಾಜ್ ಗುರು ನಿರ್ದೇಶನದ 'ಕೆರೆಬೇಟೆ' ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಮರಳುತ್ತಿದ್ದಾರೆ. ಚಿತ್ರವನ್ನು ಮಲೆನಾಡಿನ ಸುಂದರವಾದ ಸ್ಥಳದಲ್ಲಿ ಚಿತ್ರೀಕರಿಸಲಾಗಿದೆ. 

ಭಗತ್ ಸಿಂಗ್, ಸುಖ್ ದೇವ್, ರಾಜ್ ಗುರು ಹುತಾತ್ಮ ದಿನ: ಯಡಿಯೂರಪ್ಪ, ಸಿದ್ದರಾಮಯ್ಯ ಸೇರಿ ಗಣ್ಯರ ನಮನ
ರಾಜ್ಯ

ಭಗತ್ ಸಿಂಗ್, ಸುಖ್ ದೇವ್, ರಾಜ್ ಗುರು ಹುತಾತ್ಮ ದಿನ: ಯಡಿಯೂರಪ್ಪ, ಸಿದ್ದರಾಮಯ್ಯ ಸೇರಿ ಗಣ್ಯರ ನಮನ

ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ಸುಖ್‌ದೇವ್ ಹಾಗೂ ರಾಜ್‌ಗುರು ಅವರ ಹುತಾತ್ಮ ದಿನದ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗೌರವ ನಮನ ಸಲ್ಲಿಸಿದ್ದಾರೆ.