ರಾಜ್ ಬಿ ಶೆಟ್ಟಿ

Karavali Movie Review: ಸಿದ್ಧ ಸೂತ್ರಕ್ಕೆ ಜೋತು ಬಿದ್ದ ನಿರ್ದೇಶಕ; ವಿವಾದದ ಸುಳಿ- ಅಬ್ಬರ ಕಳೆದುಕೊಂಡ 'ಕರಾವಳಿ'; ಸೇಡು-ಸಂಘರ್ಷ ರಕ್ತದೋಕುಳಿ!
'ಕರಾವಳಿ' ಸಿನಿಮಾ ಗೆದ್ದರೆ, ಚಿತ್ರರಂಗಕ್ಕೆ ಮತ್ತೊಬ್ಬ ಉತ್ತಮ ನಿರ್ದೇಶಕ ಸಿಕ್ಕಂತಾಗುತ್ತದೆ: ರಾಜ್ ಬಿ ಶೆಟ್ಟಿ
ಕಥೆಯ ನಿರೂಪಣೆಯಲ್ಲಿ ಪಾತ್ರದ ಅವಧಿ ಅಥವಾ ತೆರೆಯ ಮೇಲಿನ ಸಮಯ ಎಷ್ಟೇ ಇದ್ದರೂ, ಕಥೆಗೆ ಮೌಲ್ಯವನ್ನು ಒದಗಿಸುವ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ಅವರು ತಮ್ಮದೇ ಆದ ಛಾಪು ಮೂಡಿಸಿದ್ದಾರೆ.

'ಕರಾವಳಿ' ಟ್ರೇಲರ್': ಕಂಬಳ ಕ್ರೀಡೆ, ಸಸ್ಪೆನ್ಸ್ ಕಥೆಗೆ ಪ್ರೇಕ್ಷಕರು ಫಿದಾ
ರಾಜ್ ಬಿ ಶೆಟ್ಟಿ ಮತ್ತು ಪ್ರಜ್ವಲ್ ದೇವರಾಜ್ ಮುಖ್ಯ ಭೂಮಿಕೆಯಲ್ಲಿರುವ ಕರಾವಳಿ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು ಭಾರೀ ವೀಕ್ಷಣೆ ಗಳಿಸಿದೆ.

ಪ್ರಜ್ವಲ್ ದೇವರಾಜ್ Vs ರಾಜ್ ಬಿ ಶೆಟ್ಟಿ: ಹೀಗೇ ಆದರೆ ಕನ್ನಡ ಇಂಡಸ್ಟ್ರಿ ಉದ್ಧಾರ ಆಗಲ್ಲ ಅಂದಿದ್ದೇಕೆ Raj B Shetty!
ನಟ ಪ್ರಜ್ವಲ್ ದೇವರಾಜ್ ಅಭಿನಯದ ಕರಾವಳಿ ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು ಚಿತ್ರದ ಟ್ರೈಲರ್ ಸಾಕಷ್ಟು ಕುತೂಹಲ ಕೆರಳಿಸಿತ್ತು. ಆದರೆ ಚಿತ್ರದ ಕುರಿತಂತೆ ವಿವಾದ ಭುಗಿಲೆದ್ದಿದೆ. ಈ ಸಿನಿಮಾದ ಟ್ರೇಲರ್ ಪ್ರೀಮಿಯರ್ ವೇಳೆ ಪ್ರಜ್ವಲ್ ದೇವರಾಜ್ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದರು.

ಪ್ರಜ್ವಲ್ ದೇವರಾಜ್-ರಾಜ್ ಬಿ ಶೆಟ್ಟಿ ನಟನೆಯ ಬಹುನಿರೀಕ್ಷಿತ 'ಕರಾವಳಿ' ಚಿತ್ರ ಬಿಡುಗಡೆಗೆ ದಿನಾಂಕ ನಿಗದಿ
ಚಿತ್ರದಲ್ಲಿ ಸಂಪದ ನಾಯಕಿಯಾಗಿ ನಟಿಸಿದರೆ, ಮಿತ್ರ, ರಮೇಶ್ ಇಂದಿರಾ ಮತ್ತು ಶ್ರೀಧರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

'ಬಂದರ್' ಟೀಸರ್‌ನಲ್ಲಿ ರಾಜ್ ಬಿ ಶೆಟ್ಟಿ ಮಿಂಚು: ಕೆಲವೇ ಕ್ಷಣಗಳ ಝಲಕ್‌ಗೆ ಫ್ಯಾನ್ಸ್ ಫಿದಾ..!
ನಿರ್ದೇಶಕ ಅನುರಾಗ್ ಕಶ್ಯಪ್ ಅವರ ಬಹುನಿರೀಕ್ಷಿತ ಚಿತ್ರ ‘ಬಂದರ್’ ಮೂಲಕ ರಾಜ್ ಬಿ ಶೆಟ್ಟಿ ಬಾಲಿವುಡ್ ಸಿನಿರಂಗ ಪ್ರವೇಶಿಸುತ್ತಿದ್ದು, ಇತ್ತೀಚೆಗೆ ಬಿಡುಗಡೆಯಾದ ಚಿತ್ರದ ಟೀಸರ್ ಸಿನಿಪ್ರಿಯರ ಕುತೂಹಲವನ್ನು ಹೆಚ್ಚಿಸಿದೆ.

'ಕಾಂತಾರ' ಜಾಗತಿಕ ಯಶಸ್ಸಿನ ಬಳಿಕ ಆಪ್ತ ಬಳಗದಿಂದ ದೂರ? ರಾಜ್-ರುಕ್ಮಿಣಿ Unfollow ಮಾಡಿದ ರಿಷಬ್; 'ಹೊಂಬಾಳೆ' ಜೊತೆ ಮನಸ್ತಾಪ?
ತಮ್ಮ ಅತ್ಯಾಪ್ತ ಗೆಳೆಯ, ರಾಜ್ ಬಿ. ಶೆಟ್ಟಿ ಮತ್ತು ರುಕ್ಮಿಣಿ ವಸಂತ್ ಅವರನ್ನೂ ಅನ್‌ಫಾಲೋ ಮಾಡಿರುವುದು ಹಲವು ಊಹಾಪೋಹಗಳಿಗೆ ಕಾರಣವಾಗಿದೆ.
ರಾಜ್ ಬಿ ಶೆಟ್ಟಿ ನಟನೆಯ 'ರಕ್ಕಸಪುರದೊಳ್' ಚಿತ್ರದ ಬಗ್ಗೆ ಸಲ್ಮಾನ್ ಖಾನ್ ಮೆಚ್ಚುಗೆ; ಹಿಂದಿಯಲ್ಲಿ ಬಿಡುಗಡೆ ಮಾಡಲು ಆಸಕ್ತಿ
ನಿರ್ದೇಶಕ ಪ್ರೇಮ್ ಅವರೊಂದಿಗೆ ಒಂದು ದಶಕಕ್ಕೂ ಹೆಚ್ಚು ಕಾಲ ಕೆಲಸ ಮಾಡಿರುವ ರವಿ ಸಾರಂಗ ರಕ್ಕಸಪುರದೊಳ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ.


