ರಾಜ್ಯರಾಹುಲ್ ಗಾಂಧಿ ಇಡಿ ವಿಚಾರಣೆಗೆ ವಿರೋಧ: ಕಾಂಗ್ರೆಸ್ ರಾಜಭವನ ಚಲೋ ಆರಂಭ, ಜನತೆಗೆ ಟ್ರಾಫಿಕ್ ಜಾಮ್ ಬಿಸಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ರಾಜ್ಯದ ಕಾಂಗ್ರೆಸ್ ನಾಯಕರು ಗುರುವಾರ ರಾಜಭವನ ಚಲೋ ಪ್ರತಿಭಟನಾ ರ್ಯಾಲಿ ಆರಂಭಿಸಿದ್ದಾರೆ.