ರಾಜ್‌ಘಾಟ್

ರಾಜ್‌ಘಾಟ್‌ನಲ್ಲಿ 12 ಅಡಿ ಎತ್ತರದ ಮಹಾತ್ಮ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ರಾಷ್ಟ್ರಪತಿ ಮುರ್ಮು
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ದೆಹಲಿಯ ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿಯವರ 12 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಿದರು.

ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಿದ ಶ್ರೀಲಂಕಾ ಅಧ್ಯಕ್ಷ
ಶ್ರೀಲಂಕಾ ಅಧ್ಯಕ್ಷರಾಗಿ ಮೊದಲ ಬಾರಿಗೆ ಪ್ರವಾಸ ಕೈಗೊಂಡಿರುವ ಮೈತ್ರಿಪಾಲ ಸಿರಿಸೇನಾ ಅವರು...

ಭಾರತದಲ್ಲಿ ಮಹಾತ್ಮ ಗಾಂಧಿ ನಿಷ್ಠೆ ಇನ್ನೂ ಜೀವಂತ: ಒಬಾಮಾ
ಭಾರತ ಪ್ರವಾಸದಲ್ಲಿರುವ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರು ಇಂದು ಗಾಂಧಿ ಸಮಾಧಿಯ ರಾಜ್‌ಘಾಟ್‌ಗೆ ಭೇಟಿ ಕೊಟ್ಟು ಅಲ್ಲಿನ ವಿಸಿಟರ್ಸ್ ಪುಸ್ತಕದಲ್ಲಿ ರಾಷ್ಟ್ರಪಿತ...

ರಾಷ್ಟ್ರಪಿತ ಗಾಂಧಿಗೆ ನಮನ ಸಲ್ಲಿಸಿದ ಒಬಾಮಾ
ಭಾರತಕ್ಕೆ ಭೇಟಿನೀಡಿರುವ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರು ರಾಜ್‌ಘಾಟ್‌ಗೆ ತೆರಳಿ ರಾಷ್ಟ್ರಪಿತ ಗಾಂಧಿ ಸಮಾಧಿಗೆ ನಮನ ಸಲ್ಲಿಸಿದ್ದಾರೆ...

