ವಿದೇಶಶಿಂಜೋ ಅಬೆ ಸರ್ಕಾರಿ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ಮೋದಿ ಭಾಗಿ, ಆತ್ಮೀಯ ಸ್ನೇಹಿತನಿಗೆ ಭಾವಪೂರ್ಣ ಶ್ರದ್ಧಾಂಜಲಿ
ಜಪಾನ್ ಮಾಜಿ ಪ್ರಧಾನಿ ಶಿಂಬೋ ಅಬೆ ಸರ್ಕಾರಿ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಪಾಲ್ಗೊಂಡರು. ಅಬೆ ಅವರ ಚಿತಾಭಸ್ಮವನ್ನು ಚಿನ್ನದ ಪಟ್ಟೆಗಳೊಂದಿಗೆ ನೇರಳ ಬಣ್ಣದ ಬಟ್ಟೆಯಿಂದ ಸುತ್ತಿಡಲಾಗಿದ್ದ ಮರದ ಪೆಟ್ಟಿಗೆಯಲ್ಲಿ ಇಡಲಾಗಿತ್ತು. ಇದನ್ನು ಬುಡೋಕನ್ ಸಭಾಂಗಣಕ್ಕೆ ತರಲಾಯಿತು.