ರಾಜಕೀಯಬಿ.ವೈ.ವಿಜಯೇಂದ್ರ ಅವರನ್ನು ಅಳೆದು ತೂಗಿ ಅಧ್ಯಕ್ಷರನ್ನಾಗಿ ಮಾಡಿಲ್ಲ: ಬಿಜೆಪಿ ವಿರುದ್ಧ ಅರವಿಂದ ಲಿಂಬಾವಳಿ ಕಿಡಿ
ಬಿ.ವೈ.ವಿಜಯೇಂದ್ರ ಅವರನ್ನು ನಾವು ಅಳೆದು ತೂಗಿ ಅಧ್ಯಕ್ಷರನ್ನಾಗಿ ಮಾಡಿಲ್ಲ. ನಮ್ಮಲ್ಲಿ ಆಯ್ಕೆ ಆಗಿರುವ 66 ಜನರಲ್ಲಿ ಅನೇಕರು ಸ್ವಂತ ಶಕ್ತಿ ಮೇಲೆ ಶಾಸಕರಾಗಿದ್ದಾರೆ. ಕೆಲವರು ಹೊಂದಾಣಿಕೆ ಮೇಲೆ ಶಾಸಕರಾಗಿ ಆಯ್ಕೆ ಆಗಿದ್ದಾರೆ .