ನ್ಯೂಯಾರ್ಕ್ ಸ್ಟೇಟ್ ಅಸೆಂಬ್ಲಿಗೆ ನಡೆದ ಚುನಾವಣೆಯಲ್ಲಿ ಚಲನಚಿತ್ರ ನಿರ್ದೇಶಕಿ, ನಿರ್ಮಾಪಕಿ ಮೀರಾ ನಾಯರ್ ಪುತ್ರ ಭಾರತೀಯ-ಉಗಾಂಡಾದ ಜೊಹ್ರಾನ್ ಕ್ವಾಮೆ ಮಮ್ದಾನಿ ಗೆಲುವು ಸಾಧಿಸಿದ್ದಾರೆ.