ರಾಜ್ಯ ಕಾಂಗ್ರೆಸ್

ಮೆಟ್ರೋ ಪ್ರಯಾಣ ದರ ಹೆಚ್ಚಳ: ಸಂಸದ ತೇಜಸ್ವಿ ಸೂರ್ಯ ದೆಹಲಿಗೆ ಓಡಿದ್ದು ಯಾಕೆ? ಕಾಂಗ್ರೆಸ್ ಪ್ರಶ್ನೆ
ಸಾರ್ವಜನಿಕರ ಆಕ್ರೋಶ ಹೆಚ್ಚಾದಾಗ ನೀವು ಜವಾಬ್ದಾರಿಯಿಂದ ಕೈ ತೊಳೆದುಕೊಂಡು ಪ್ರಭಾವ ಬೀರಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಅಧಿಕಾರ ಹಂಚಿಕೆ ಊಹಾಪೋಹ: ಮೌನ ಮುರಿದ CM Siddaramaiah ಹೇಳಿದ್ದೇನು?
ಕಳೆದ 2-3 ದಿನಗಳಿಂದ ಈ ವಿಷಯವಾಗಿ ಡಿಕೆ ಶಿವಕುಮಾರ್ ಹಾಗೂ ಸಹಕಾರ ಸಚಿವ ಕೆಎನ್ ರಾಜಣ್ಣ ನಡುವೆ ಹೇಳಿಕೆಗಳ ಸಮರ ಮುಂದುವರೆದಿದೆ.

ನವದೆಹಲಿ: ಕಾಂಗ್ರೆಸ್ ಗೆ ಸೆಡ್ಡು, ರಾಜ್ಯ ಬಿಜೆಪಿ ಸಂಸದರಿಂದ ಧರಣಿ, ಆಕ್ರೋಶ!
ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ನಿರಂತರವಾಗಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ರಾಷ್ಟ್ರ ರಾಜಧಾನಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವಾಗ ಅತ್ತ ಸಂಸತ್ ಭವನದ ಗಾಂಧಿ ಪ್ರತಿಮೆ ಎದುರು ರಾಜ್ಯದ ಬಿಜೆಪಿ ಸಂಸದರು ಧರಣಿ ನಡೆಸಿದರು

ರಾಜ್ಯ ಕಾಂಗ್ರೆಸ್ ನಲ್ಲಿ ಆಂತರಿಕ ಕಿತ್ತಾಟ: ಬಿಕೆ ಹರಿಪ್ರಸಾದ್ ವಿರುದ್ಧ ಕ್ರಮಕ್ಕೆ ಸಿದ್ದರಾಮಯ್ಯ ಬೆಂಬಲಿಗರ ಒತ್ತಾಯ
'ನನಗೆ ಸಿಎಂ ಆಯ್ಕೆ ಮಾಡೋದು ಗೊತ್ತು, ಕೆಳಗೆ ಇಳಿಸೋದು ಗೊತ್ತಿದೆ' ಎಂದು ಹೇಳಿಕೆ ನೀಡಿರುವ ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ವಿರುದ್ಧ ಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಬೆಂಬಲಿಗರು ಒತ್ತಾಯಿಸುವುದರೊಂದಿಗೆ ರಾಜ್ಯ ಕಾಂಗ್ರೆಸ್ ನಲ್ಲಿ ಆಂತರಿಕ ಕಿತ್ತಾಟ ಬಯಲಾಗಿದೆ.

ರೌಡಿಸಂ ಕಾಂಗ್ರೆಸ್ ಶಕ್ತಿ; ಕುಖ್ಯಾತ ರೌಡಿ ಜಯರಾಜ್ ಬೆಳೆಸಿದವರು ಸಂಜಯ್ ಗಾಂಧಿ: ಬಿಜೆಪಿ ಆರೋಪ
ರಾಜ್ಯ ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಣ ನಾನಾ ಕಾರಣಗಳಿಂದ ವಾಗ್ಯುದ್ಧ ಪ್ರತಿದಿನ ಮುಂದುವರೆದಿದೆ.

ಮೊರ್ಬಿ ಸೇತುವೆ ಕುಸಿತ: ಇದು ಗುಜರಾತ್ ಮಾಡೆಲ್‌ನ ಆಕ್ಟ್ ಆಫ್ ಫ್ರಾಡ್ ಅಲ್ಲವೇ- ಕಾಂಗ್ರೆಸ್ ಟೀಕೆ
ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತಿನ ಮೊರ್ಬಿ ಕೇಬಲ್ ಸೇತುವೆ ಕುಸಿತ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಬಿಜೆಪಿ ವಿರುದ್ಧ ಟೀಕಾ ಪ್ರಹಾರ ನಡೆಸಿದೆ.

ರಾಹುಲ್ ಆಗಮನದಿಂದ ರಾಜ್ಯ ಕಾಂಗ್ರೆಸ್ ನಲ್ಲಿ ಹೊಸ ಹುರುಪು: ಚುನಾವಣೆವರೆಗೂ ಉಳಿಯಲಿದ್ಯಾ?
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ 4 ದಿನಗಳ ರಾಜ್ಯ ಪ್ರವಾಸ ಮಂಗಳವಾರ ಅಂತ್ಯಗೊಂಡಿದೆ. ರಾಹುಲ್ ಆಗಮನದಿಂದ ರಾಜ್ಯ ಕಾಂಗ್ರೆಸ್ ನಲ್ಲಿ ಹೊಸ ಹುರುಪು ...

ರಾಜ್ಯ ಕಾಂಗ್ರೆಸ್ ಗೂ ತಟ್ಟಿದ ಕೇರಳ ಸೋಲಾರ್ ಹಗರಣದ ಬಿಸಿ: ವೇಣುಗೋಪಾಲ್ ವಿರುದ್ಧ ಬಿಜೆಪಿ ಕಿಡಿ
ನೆರೆಯ ರಾಜ್ಯ ಕೇರಳದಲ್ಲಿ ನಡೆದಿರುವ ಸೋಲಾರ್ ಹಗರಣದ ಬಿಸಿ ರಾಜ್ಯ ಕಾಂಗ್ರೆಸ್ ಗೂ ತಟ್ಟಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹಾಗೂ ಕೇರಳ ಸಂಸದ ಕೆ.ಸಿ ...

