ರಾಜ್ಯ ಗುತ್ತಿಗೆದಾರರ ಸಂಘ

ಬಿಜೆಪಿಗಿಂತ ಕಾಂಗ್ರೆಸ್ ಸರ್ಕಾರದಲ್ಲೇ ಹೆಚ್ಚು ಕಮಿಷನ್; ನವೆಂಬರ್ ಒಳಗೆ ಬಾಕಿ ಬಿಲ್​​ ಪಾವತಿಸದಿದ್ದರೆ ದಾಖಲೆ ಬಿಡುಗಡೆ: ಮತ್ತೆ ಸಿಡಿದೆದ್ದ ಗುತ್ತಿಗೆದಾರರು; Video
ರಾಜ್ಯ

ಬಿಜೆಪಿಗಿಂತ ಕಾಂಗ್ರೆಸ್ ಸರ್ಕಾರದಲ್ಲೇ ಹೆಚ್ಚು ಕಮಿಷನ್; ನವೆಂಬರ್ ಒಳಗೆ ಬಾಕಿ ಬಿಲ್​​ ಪಾವತಿಸದಿದ್ದರೆ ದಾಖಲೆ ಬಿಡುಗಡೆ: ಮತ್ತೆ ಸಿಡಿದೆದ್ದ ಗುತ್ತಿಗೆದಾರರು; Video

ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮಂಜುನಾಥ್ ಅವರು, ಬಾಕಿ ಬಿಲ್ ಪಾವತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದು, ನವೆಂಬರ್ ಒಳಗೆ ಬಾಕಿ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ.

Doubled Commission: ಕಾಂಗ್ರೆಸ್ ಆಡಳಿತದಲ್ಲಿ ದುಪ್ಪಟ್ಟು ಕಮಿಷನ್ ಹಾವಳಿ; ಕ್ಲಿಯರ್ ಆಗದ ಬಾಕಿಬಿಲ್! ರಾಜ್ಯ ಗುತ್ತಿಗೆದಾರರ ಸಂಘ ಆರೋಪ
ರಾಜ್ಯ

Doubled Commission: ಕಾಂಗ್ರೆಸ್ ಆಡಳಿತದಲ್ಲಿ ದುಪ್ಪಟ್ಟು ಕಮಿಷನ್ ಹಾವಳಿ; ಕ್ಲಿಯರ್ ಆಗದ ಬಾಕಿಬಿಲ್! ರಾಜ್ಯ ಗುತ್ತಿಗೆದಾರರ ಸಂಘ ಆರೋಪ

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ರಾಜ್ಯಾದ್ಯಂತ ಗುತ್ತಿಗೆದಾರರ ಮೇಲೆ ಪರಿಣಾಮ ಬೀರುವ ಪಾವತಿಯಾಗದ ಬಾಕಿ ಬಿಲ್ ಹಾಗೂ ಬಗೆಹರಿಯದ ಸಮಸ್ಯೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ.

ನಾಗಮೋಹನ್ ದಾಸ್ ಸಮಿತಿಗೆ 6,000 ಪುಟಗಳ ದಾಖಲೆ ಸಲ್ಲಿಸಿದ ಕೆಂಪಣ್ಣ
ರಾಜ್ಯ

ನಾಗಮೋಹನ್ ದಾಸ್ ಸಮಿತಿಗೆ 6,000 ಪುಟಗಳ ದಾಖಲೆ ಸಲ್ಲಿಸಿದ ಕೆಂಪಣ್ಣ

ರಾಜ್ಯದಲ್ಲಿ ಬಿಜೆಪಿ ಆಡಳಿತದ ಅವಧಿಯಲ್ಲಿ ಗುತ್ತಿಗೆದಾರರ ಬಿಲ್ ಪಾವತಿಸಲು ಶೇ. 40 ರಷ್ಟು ಕಮಿಷನ್ ಆರೋಪದ ಬೇಡಿಕೆ ಪುಷ್ಟಿಕರಿಸಲು ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಮತ್ತು ಸಂಘದ ಇತರ ಪದಾಧಿಕಾರಿಗಳು ಗುರುವಾರ ನ್ಯಾಯಮೂರ್ತಿ ನಾಗಮೋಹನ್ ನೇತೃತ್ವದ ಸಮಿತಿಗೆ 6,000 ಪುಟಗಳ ದಾಖಲೆಗಳನ್ನು ಸಲ್ಲಿಸಿದ್ದಾರೆ.

40 ಪರ್ಸೆಂಟ್ ಭ್ರಷ್ಟಾಚಾರದ ಆರೋಪ: ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಸೇರಿ ನಾಲ್ವರ ಬಂಧನ
ರಾಜ್ಯ

40 ಪರ್ಸೆಂಟ್ ಭ್ರಷ್ಟಾಚಾರದ ಆರೋಪ: ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಸೇರಿ ನಾಲ್ವರ ಬಂಧನ

ರಾಜ್ಯ ಸರ್ಕಾರದ ವಿರುದ್ಧ 40 ಪರ್ಸೆಂಟ್ ಭ್ರಷ್ಟಾಚಾರದ ಆರೋಪ ಮಾಡಿದ್ದ ರಾಜ್ಯ ಗುತ್ತಿಗೆದಾರರ ಸಂಘದ (ಕೆಎಸ್‌ಸಿಎ) ಅಧ್ಯಕ್ಷ ಡಿ. ಕೆಂಪಣ್ಣ ಮತ್ತು ಇತರ ಮೂವರನ್ನು ವೈಯಾಲಿಕಾವಲ್ ಪೊಲೀಸರು ಶನಿವಾರ ಮಧ್ಯಾಹ್ನ ಮಾನನಷ್ಟ ಮೊಕದ್ದಮೆ ಅಡಿಯಲ್ಲಿ ಬಂಧಿಸಿದ್ದಾರೆ.