ರಾಜ್ಯಅಕ್ರಮ ಗಣಿಗಾರಿಕೆ ತಡೆ, ಆಸ್ತಿ ಜಪ್ತಿ ಕಾನೂನಿಗೆ ಅಧಿಕೃತ ಮುದ್ರೆ: ರಾಜ್ಯ ಗೆಜೆಟ್ನಲ್ಲಿ ಪ್ರಕಟ
ಸೆಪ್ಟೆಂಬರ್ 9 ರಂದು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಕರ್ನಾಟಕ ಅಕ್ರಮ ಗಣಿಗಾರಿಕೆ ಮತ್ತು ಕಾನೂನುಬಾಹಿರ ಸ್ವತ್ತನ್ನು ವಶಪಡಿಸಿಕೊಳ್ಳುವುದಕ್ಕಾಗಿ ಮತ್ತು ಜಪ್ತಿಗಾಗಿ ವಸೂಲಾತಿ ಆಯುಕ್ತರ ನೇಮಕಾತಿ ಅಧಿನಿಯಮ, 2025 ಕ್ಕೆ ಸಹಿ.