ಸಿನಿಮಾ ಸುದ್ದಿಯಾವುದೇ ಪ್ರಶಸ್ತಿ ನಿರಾಕರಿಸುವಷ್ಟು ದೊಡ್ಡದಾಗಿ ನಾನು ಬೆಳದಿಲ್ಲ: ಸುದೀಪ್ ಗೆ ಟಾಂಟ್ ಕೊಟ್ರಾ ನಟಿ ತಾರಾ?
ಯಾವುದೇ ಪ್ರಶಸ್ತಿಯನ್ನು ನಿರಾಕರಿಸುವಷ್ಟು ದೊಡ್ಡದಾಗಿ ನಾನು ಬೆಳದಿಲ್ಲ. ಪ್ರಶಸ್ತಿ ನಮಗೆ ಸಂದ ಗೌರವ, ನಮಗೆ ತೋರಿಸುವ ಗೌರವ. ಆ ಪ್ರಶಸ್ತಿ ನನ್ನ ವೈಯಕ್ತಿವಾಗಿ ಸಂದ ಪ್ರಶಸ್ತಿ ಅಲ್ಲ. ಅದು ಒಬ್ಬ ಕಲಾವಿದನಿಗೆ ಬಂದ ಗೌರವ.