ರಾಜಕೀಯಕೆ.ಆರ್. ಪೇಟೆ ಕ್ಷೇತ್ರ: ಚೊಚ್ಚಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿ 4ನೇ ಸ್ಥಾನ ಪಡೆದ ಯೂಟ್ಯೂಬರ್ ಚಂದನ್ ಗೌಡ!
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಹೆಚ್. ಟಿ. ಮಂಜು ಗೆಲುವಿನ ನಗೆ ಬೀರಿದ್ದಾರೆ. ತನ್ನ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷ ಬಿಎಲ್ ದೇವರಾಜ್ ಅವರಿಗಿಂತ ಭಾರೀ ಅಂತರದಿಂದ ಮತಗಳನ್ನು ಪಡೆದು ಜಯಶೀಲರಾಗಿದ್ದಾರೆ.