ರಾಜ್ಯರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆ 20,000 ಕೋಟಿ ರೂ. ಕಲೆಕ್ಷನ್!
ಕಳೆದ ಹಣಕಾಸು ವರ್ಷದಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ರೂ. 20,000 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ. ನೋಂದಣಿಯಾಗದ ದಾಖಲೆಗಳ ಮೇಲಿನ ಸುಂಕ ಹೆಚ್ಚಿಸುವ ಮೂಲಕ ಇಲಾಖೆ 2023-2024ರ ಹಣಕಾಸು ವರ್ಷದಲ್ಲಿ ಆದಾಯ ಸಂಗ್ರಹಣೆಯಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ.