ರಾಜ್ಯಕುಸ್ತಿಪಟುಗಳ ಪರವಾಗಿ ನಾಳೆ ಮಹಿಳಾ ಕಾಂಗ್ರೆಸ್ ನಿಂದ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ- ಪುಷ್ಪಾ ಅಮರನಾಥ್
ದೇಶದಲ್ಲಿ ಬಿಜೆಪಿ ಸರ್ಕಾರದ ಆಳ್ವಿಕೆಯಲ್ಲಿ ಮಹಿಳೆಯರ ರಕ್ಷಣೆ ಇಲ್ಲವಾಗಿದೆ. ಬೇಟಿ ಬಚಾವೋ, ಬೇಟಿ ಪಢಾವೋ ಅಧಿಕಾರಕ್ಕೆ ಬಂದ ಬಿಜೆಪಿ ಈಗ ಮಹಿಳೆಯರ ರಕ್ಷಣೆ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಆರೋಪಿಸಿದ್ದಾರೆ.