ರಾಜ್ಯ ಬಜೆಟ್2023-24ನೇ ಸಾಲಿನ ಕರ್ನಾಟಕ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂ; ವಲಯವಾರು ವಿಂಗಡಣೆ ಮಾಡಿ ಆಯವ್ಯಯ ಮಂಡನೆ
2023-24ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 3,27,747 ಲಕ್ಷ ಕೋಟಿ ರೂಪಾಯಿ ಆಗಿದ್ದು, ಈ ಬಾರಿ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ.