ರಾಜ್ಯ ಬಜೆಟ್-2016

ಸಮಾಜ ಕಲ್ಯಾಣ ಇಲಾಖೆಗೆ 5,464 ಕೋಟಿ ಅನುದಾನ
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಮಂಡಿಸಿದ 4ನೇ ಬಜೆಟ್ ನಲ್ಲಿ ಸಮಾಜ ಕಲ್ಯಾಣ ಇಲಾಖೆಗೆ 5,464 ಕೋಟಿ ರುಪಾಯಿ ಅನುದಾನ ಘೋಷಿಸಿದ್ದಾರೆ...

ಕೃಷಿ ಕ್ಷೇತ್ರಕ್ಕೆ 4,346 ಕೋಟಿ ರುಪಾಯಿ ಅನುದಾನ
2016-17ನೇ ಸಾಲಿನ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರೈತರ ಹಿತಾದೃಷ್ಟಿಯಿಂದ ರಾಜ್ಯದಲ್ಲಿ ಶೀಘ್ರದಲ್ಲೇ ಸುವರ್ಣ ಕೃಷಿ ಯೋಜನೆ ಜಾರಿ...

ಲೋಕೋಪಯೋಗಿ ಇಲಾಖೆಗೆ 7, 922 ಕೋಟಿ ಅನುದಾನ
ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ 2016-17 ನೇ ಸಾಲಿನ ಬಜೆಟ್ ನಲ್ಲಿ ರಾಜ್ಯ ಲೋಕೋಪಯೋಗಿ ಇಲಾಖೆಗೆ 7, 922 ಕೋಟಿ ರುಗಳನ್ನು ಮೀಸಲಿರಿಸಲಾಗಿದೆ.

ರಾಜ್ಯ ಬಜೆಟ್: ಪ್ರವಾಸೋಧ್ಯಮ ಇಲಾಖೆಗೆ 507 ಕೋಟಿ
1,63,419 ಕೋಟಿ ರು. ಗಾತ್ರದ ಬಜೆಟ್ ನಲ್ಲಿ ಪ್ರವಾಸೋಧ್ಯಮ ಇಲಾಖೆಗೆಂದೇ 507 ಕೋಟಿ ರು.ಗಳನ್ನು ಮೀಸಲಿರಿಸಲಾಗಿದೆ...

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಯೋಜನೆಗೆ 5,032 ಕೋಟಿ ಅನುದಾನ: ಸಿಎಂ
ವಿಧಾನಸೌಧದಲ್ಲಿ ಕಾಂಗ್ರೆಸ್ ಸರ್ಕಾರದ 4ನೇ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಯೋಜನೆಗೆ 5,032 ಕೋಟಿ...

ಕಂದಾಯ ಇಲಾಖೆಗೆ 5,532 ಕೋಟಿ ರೂಪಾಯಿ ಅನುದಾನ ಘೋಷಣೆ
ಕಂದಾಯ ಇಲಾಖೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 5,532 ಕೋಟಿ ರುಪಾಯಿ ಅನುದಾನ ಘೋಷಿಸಿದ್ದಾರೆ...

ಇಂಧನ ಇಲಾಖೆಗೆ 12,632 ಕೋಟಿ ರೂಪಾಯಿ ಅನುದಾನ: ಸಿಎಂ
ಇಂಧನ ಇಲಾಖೆಗೆ 12, 632 ಕೋಟಿ ರೂಪಾಯಿ ಅನುದಾನವನ್ನು ಸಿಎಂ ಸಿದ್ಧರಾಮಯ್ಯ ಅವರು ಘೋಷಿಸಿದ್ದಾರೆ...

ನೀರಾವರಿ ಇಲಾಖೆಗೆ 14, 477 ಕೋಟಿ ರು.ಮೀಸಲು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ 2016ನೇ ಸಾಲಿನ ಬಜೆಟ್ ನಲ್ಲಿ ನೀರಾವರಿ ಇಲಾಖೆಗೆ 14 ಸಾವಿರದ 477 ಕೋಟಿ ಮೀಸಲಿಡಲಾಗಿದೆ...

