ರಾಜ್ಯ ಬಜೆಟ್ 2016-17

ಶಿಕ್ಷಣ ಇಲಾಖೆಗೆ 4,651 ಕೋಟಿ ರೂ. ಅನುದಾನ, ಡಿಪ್ಲೋಮಾ ಫಸ್ಟ್ ಕ್ಲಾಸ್ ಪಾಸಾದರೆ 20 ಸಾವಿರ ಪ್ರೋತ್ಸಾಹಧನ
ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಉನ್ನತ ಶಿಕ್ಷಣ ಇಲಾಖೆಗೆ 4,651 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದಾರೆ.

ಎಲ್ಲಾ ವರ್ಗಗಳನ್ನು ಮೆಚ್ಚಿಸುವ ಬಜೆಟ್ ಗೆ ಸಿದ್ದರಾಮಯ್ಯ ಸಿದ್ಧತೆ
ಕುಗ್ಗಿರುವ ಸರ್ಕಾರದ ವಿಶ್ವಾಸಾರ್ಹತೆಯನ್ನು ಸರಿಪಡಿಸಲು ಸಿದ್ದರಾಮಯ್ಯ ಈ ಬಾರಿ ಎಲ್ಲಾ ವರ್ಗಗಳನ್ನು ಮೆಚ್ಚಿಸುವ ಬಜೆಟ್ ಗೆ ಸಿದ್ಧತೆ ನಡೆಸಿದ್ದಾರೆ.

