ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದು, ರೈತರ ಸಾಲ ಮನ್ನಾ ಮಾಡಲು ಕ್ರಮ ಕೈಗೊಳ್ಳದೇ ಇದ್ದರೆ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.