ರಾಜ್ಯ ಬಜೆಟ್ 2018-19

ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಕೃಷಿ ವಲಯಕ್ಕೆ ಸಿಂಹಪಾಲು
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕುಗಳಲ್ಲಿ ನಿಧನ ಹೊಂದಿದ ರೈತರ 1 ಲಕ್ಷದವರೆಗಿನ ಸಾಲ ಮನ್ನಾ ಮಾಡುವುದಾಗಿ ತಿಳಿಸಿದ್ದಾರೆ.

ರಾಜ್ಯ ಬಜೆಟ್ ಆರಂಭ; 2018-19ನೇ ಸಾಲಿನ ಆಯವ್ಯಯಪಟ್ಟಿ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
2018-19ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಬಜೆಟ್ ಕುರಿತು ಭಾಷಣೆ ಮಾಡುತ್ತಿದ್ದಾರೆ...

ಕರ್ನಾಟಕ ಬಜೆಟ್ 2018: ಪ್ರವಾಸೋದ್ಯಮ ಇಲಾಖೆಗೆ ಸಿಎಂ ಸಿದ್ದರಾಮಯ್ಯ ನಿಡಿದ್ದೇನು?
2018 -19 ಸಾಲಿನ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪ್ರವಾಸೋದ್ಯಮ ಇಲಾಖೆಗೆ 459 ಕೋಟಿ ಅನುದಾನ ನೀಡಿದ್ದಾರೆ.

ಕರ್ನಾಟಕ ಬಜೆಟ್ 2018: ಬೆಂಗಳೂರು, ಹುಬ್ಬಳ್ಳಿಯಲ್ಲಿ ಲಾಜಿಸ್ಟಿಕ್ ಪಾರ್ಕ್
ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಕರ್ನಾಟಕ ಬಜೆಟ್ 2018ರಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಗೆ 1,681 ಕೋಟಿ ರು.ಗಳನ್ನು ಮೀಸಲಿಡಲಾಗಿದ್ದು, ಪ್ರಮುಖವಾಗಿ ಉತ್ಪಾದನೋದ್ಯಮ ಉತ್ತೇಜಿಸಲು ಇನ್ನೋವೇಶನ್ ಪಾಲಿಸಿ ರೂಪಿಸಲಾಗಿದೆ.

ಕರ್ನಾಟಕ ಬಜೆಟ್ 2018: ಕರ್ನಾಟಕ ಕ್ರೀಡಾ ವಿಶ್ವವಿದ್ಯಾನಿಲಯ ಸ್ಥಾಪನೆ
2018ನೇ ಸಾಲಿನ ಬಜೆಟ್ ಮಂಡಿಸಿರುವ ಸಿಎಂ ಸಿದ್ದರಾಮಯ್ಯ ಅವರು ಕ್ರೀಡಾಪಟುಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಹೊಸ ಕರ್ನಾಟಕ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸುವುದಾಗಿ ಘೋಷಣೆ ಮಾಡಿದ್ದಾರೆ.

2018-19 ರಾಜ್ಯ ಬಜೆಟ್ ನಲ್ಲಿ ಕನ್ನಡ-ಸಂಸ್ಕೃತಿ ಇಲಾಖೆಗೆ 425 ಕೋಟಿ ಅನುದಾನ
ಸತತ ಮೂರುವರೆ ಗಂಟೆಗಳಿಗೂ ಮೀರಿ 2018-19 ನೇ ಸಾಲಿನ ಬಜೆಟ್ ಮಂಡನೆ ಮಾಡಿರುವ ಸಿಎಂ ಸಿದ್ದರಾಮಯ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ 425 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದಾರೆ.

ಕರ್ನಾಟಕ ಬಜೆಟ್ 2018: ನಿರುದ್ಯೋಗಿ ಮಹಿಳೆಯರಿಗೆ ಬೆಂಗಳೂರು, ಧಾರವಾಡದಲ್ಲಿ ಭಾರಿ ವಾಹನ ಚಾಲನೆ ತರಬೇತಿ
ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಒಳಾಡಳಿತ ಮತ್ತು ಸಾರಿಗೆ ಇಲಾಖೆಗೆ ಒಟ್ಟು 8, 855 ಕೋಟಿ ಮೀಸಲಿಟ್ಟಿದ್ದಾರೆ.

ಕರ್ನಾಟಕ ಬಜೆಟ್ 2018: ಯಾವ ಯಾವ ಇಲಾಖೆಗೆ ಎಷ್ಟೆಷ್ಟು ಅನುದಾನ?
2018-19ನೇ ಸಾಲಿನ ಕರ್ನಾಟಕ ಬಜೆಟ್ ಅನ್ನು ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ್ದು, ಇದು 13ನೇ ಬಾರಿಗೆ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸುತ್ತಿದ್ದಾರೆ.

ಕರ್ನಾಟಕ ಬಜೆಟ್ 2018: ಬೆಂಗಳೂರಿನಲ್ಲಿ ಸುಗಮ ಸಂಚಾರ, ಪಾರ್ಕಿಂಗ್ ಸಮಸ್ಯೆ ಪರಿಹಾರಕ್ಕೆ ಆದ್ಯತೆ
ನಗರದ ಸಮಗ್ರ ಅಭಿವೃದ್ಧಿಗೆ 2500 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗುವ ಕ್ರಿಯಾ ಯೋಜನೆಗಳಿಗೆ ಸಂಬಂಧಿಸಿದಂತೆ ಹಲವು ಯೋಜನೆಗಳನ್ನು ...

