ರಾಜ್ಯ ಬಜೆಟ್ 2020

ಕೃಷಿಗೆ ಒತ್ತು ನೀಡಿದ ಸಮಗ್ರ ಬಜೆಟ್- ಬಿ. ಸಿ. ಪಾಟೀಲ್ 
ರಾಜ್ಯ ಬಜೆಟ್

ಕೃಷಿಗೆ ಒತ್ತು ನೀಡಿದ ಸಮಗ್ರ ಬಜೆಟ್- ಬಿ. ಸಿ. ಪಾಟೀಲ್ 

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಡಿಸಿರುವ ಬಜೆಟ್ ಕೃಷಿಗೆ ಪೂರಕವಾಗಿದ್ದು ಇದು ರೈತರ ಅಭಿವೃದ್ಧಿಗೆ ಮಂಡಿಸಿದ ಸಮಗ್ರ ಬಜೆಟ್ ಆಗಿದೆ ಎಂದು ಕೃಷಿ ಸಚಿವರಾದ ಬಿ‌.ಸಿ.ಪಾಟೀಲ್ ಹರ್ಷ ವ್ಯಕ್ತಪಡಿಸಿದ್ದಾರೆ

ಕೈಗಾರಿಕೆಗಳಿಗೆ ಹೆಚ್ಚಿನ ಒತ್ತು; ಭೂಮಿ ಖರೀದಿಸಲು ಅನುಕೂಲವಾಗುವಂತೆ ಕಾಯ್ದೆಗಳಿಗೆ ತಿದ್ದುಪಡಿ- ಮುಖ್ಯಮಂತ್ರಿ
ರಾಜ್ಯ ಬಜೆಟ್

ಕೈಗಾರಿಕೆಗಳಿಗೆ ಹೆಚ್ಚಿನ ಒತ್ತು; ಭೂಮಿ ಖರೀದಿಸಲು ಅನುಕೂಲವಾಗುವಂತೆ ಕಾಯ್ದೆಗಳಿಗೆ ತಿದ್ದುಪಡಿ- ಮುಖ್ಯಮಂತ್ರಿ

ರಾಜ್ಯದಲ್ಲಿ ಹೂಡಿಕೆದಾರರಿಗೆ ಉತ್ತೇಜನ ನೀಡಲು, ಕೈಗಾರಿಕೆ ಸ್ಥಾಪನೆಗೆ ಗುರುತಿಸುವ  ಜಾಗದಲ್ಲಿ ನೇರವಾಗಿ ಭೂಮಾಲೀಕರಿಂದ ಭೂಮಿ ಖರೀದಿಸಲು ಅನುಕೂಲವಾಗುವಂತೆ ಸಂಬಂಧಿಸಿದ  ಕಾಯ್ದೆಗಳಿಗೆ ತಿದ್ದುಪಡಿಗೆ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ

ಮಹಿಳಾ ಗಾರ್ಮೆಂಟ್‌ ಕಾರ್ಮಿಕರಿಗೆ ಉಚಿತ ಬಿಎಂಟಿಸಿ ಬಸ್‌ ಪಾಸ್‌: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ರಾಜ್ಯ ಬಜೆಟ್

ಮಹಿಳಾ ಗಾರ್ಮೆಂಟ್‌ ಕಾರ್ಮಿಕರಿಗೆ ಉಚಿತ ಬಿಎಂಟಿಸಿ ಬಸ್‌ ಪಾಸ್‌: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ವನಿತಾ ಸಂಗಾತಿ” ಯೋಜನೆಯಡಿ ಗಾರ್ಮೆಂಟ್ ಉದ್ಯಮಗಳಲ್ಲಿ ಕಾರ್ಯನಿರ್ವಹಿಸುವ ಮಹಿಳಾ  ಕಾರ್ಮಿಕರಿಗೆ ಉಚಿತ ಬಿಎಂಟಿಸಿ ಮಾಸಿಕ ಬಸ್ ಪಾಸ್ ವಿತರಣೆಗೆ 25 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ರಾಜ್ಯ ಬಜೆಟ್ 2020-21: ಮಹಿಳಾ ಅಭಿವೃದ್ಧಿಗೆ ರೂ.37,780 ಕೋಟಿ ಮೀಸಲು, ಮಹಿಳಾಮಣಿಯರಿಗೆ ಏನೇನು ಸಿಕ್ತು...?  
ರಾಜ್ಯ ಬಜೆಟ್

ರಾಜ್ಯ ಬಜೆಟ್ 2020-21: ಮಹಿಳಾ ಅಭಿವೃದ್ಧಿಗೆ ರೂ.37,780 ಕೋಟಿ ಮೀಸಲು, ಮಹಿಳಾಮಣಿಯರಿಗೆ ಏನೇನು ಸಿಕ್ತು...?  

7ನೇ ಬಾರಿಗೆ ರಾಜ್ಯ ಬಜೆಟ್ ಮಂಡನೆ ಮಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಮಹಿಳೆಯರ ಅಭಿವೃದ್ಧಿಗೆ ವಿಶೇಷ ಅನುದಾನವನ್ನು ಮೀಸಲಿಟ್ಟಿದ್ದಾರೆ. 

ಬಜೆಟ್ ಮಂಡನೆ ಮುನ್ನ ಸಿಎಂ ಯಡಿಯೂರಪ್ಪ ಅವರ ಅಂತಿಮ ತಯಾರಿ ಹೇಗಿತ್ತು?: ಅವರ ತಂಡ ಮಾಡಿದ ಕೆಲಸವೇನು?
ರಾಜ್ಯ ಬಜೆಟ್

ಬಜೆಟ್ ಮಂಡನೆ ಮುನ್ನ ಸಿಎಂ ಯಡಿಯೂರಪ್ಪ ಅವರ ಅಂತಿಮ ತಯಾರಿ ಹೇಗಿತ್ತು?: ಅವರ ತಂಡ ಮಾಡಿದ ಕೆಲಸವೇನು?

ಒಂದು ವರ್ಷದ ಆಯವ್ಯಯ ಮಂಡಿಸುವುದು ಎಂದರೆ ಅದು ಸಾಮಾನ್ಯ ವಿಷಯವೇನಲ್ಲ. ಸಾಕಷ್ಟು ಪೂರ್ವ ತಯಾರಿ ಇರಬೇಕಾಗುತ್ತದೆ.

ಮಹದಾಯಿ ಯೋಜನೆಗೆ ಮೀಸಲಿಟ್ಟ ಅನುದಾನ ಸಾಕೇ? ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ಸಿಕ್ಕಿದ್ದೇನು? 
ರಾಜ್ಯ ಬಜೆಟ್

ಮಹದಾಯಿ ಯೋಜನೆಗೆ ಮೀಸಲಿಟ್ಟ ಅನುದಾನ ಸಾಕೇ? ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ಸಿಕ್ಕಿದ್ದೇನು? 

2020-21ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಮಹದಾಯಿ ಯೋಜನೆಗೆ ರೂ.500 ಅನುದಾನ ಮೀಸಲಿಟ್ಟಿದೆ. 

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಸರ್ಕಾರದ ಕ್ರಮ: ಹಸಿರು ಬಜೆಟ್‌ಗೆ ತಯಾರಿ
ರಾಜ್ಯ

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಸರ್ಕಾರದ ಕ್ರಮ: ಹಸಿರು ಬಜೆಟ್‌ಗೆ ತಯಾರಿ

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕ್ರಮಕ್ಕೆ ಮುಂದಾಗಿದ್ದು, ಇದಕ್ಕಾಗಿ ಈ ಬಾರಿ ಬಜೆಟ್ ನಲ್ಲಿ ಪರಿಸರ ಬಜೆಟ್ ಅಳವಡಿಸಿಕೊಳ್ಳಲು ತಯಾರಿ ನಡೆಸಿದೆ.

ಮಾರ್ಚ್ 5ಕ್ಕೆ ರಾಜ್ಯ ಬಜೆಟ್, ಕೃಷಿ ಕ್ಷೇತ್ರಕ್ಕೆ ಪ್ರಧಾನ ಆದ್ಯತೆ: ಸಿಎಂ ಬಿ.ಎಸ್.ಯಡಿಯೂರಪ್ಪ
ರಾಜ್ಯ

ಮಾರ್ಚ್ 5ಕ್ಕೆ ರಾಜ್ಯ ಬಜೆಟ್, ಕೃಷಿ ಕ್ಷೇತ್ರಕ್ಕೆ ಪ್ರಧಾನ ಆದ್ಯತೆ: ಸಿಎಂ ಬಿ.ಎಸ್.ಯಡಿಯೂರಪ್ಪ

ಮಾರ್ಚ್ 5ರಂದು ರಾಜ್ಯ ಬಜೆಟ್ ಮಂಡನೆಯಾಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.