ರಾಜ್ಯ ಬಜೆಟ್-2023-24

ಜಿಎಸ್ ಟಿ ಪೂರ್ವ ತೆರಿಗೆ ವಿವಾದ ತ್ವರಿತ ಇತ್ಯರ್ಥಕ್ಕೆ ಕರಸಮಾಧಾನ ಯೋಜನೆ: ಸಿಎಂ
ಜಿಎಸ್ ಟಿ ಪೂರ್ವ ತೆರಿಗೆ ವಿವಾದ ತ್ವರಿತ ಇತ್ಯರ್ಥಕ್ಕೆ ಕರಸಮಾಧಾನ ಯೋಜನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ 2023-24 ನೇ ಸಾಲಿನ ಬಜೆಟ್ ನಲ್ಲಿ ಪ್ರಸ್ತಾಪಿಸಿದ್ದಾರೆ.

ನೇರ ಪ್ರಸಾರ: ಸಿಎಂ ಬೊಮ್ಮಾಯಿಯವರಿಂದ 2023-24 ನೇ ಸಾಲಿನ ಬಜೆಟ್ ಮಂಡನೆ
ಸಿಎಂ ಬಸವರಾಜ ಬೊಮ್ಮಾಯಿ ಫೆ.17 ರಂದು ವಿಧಾನಸೌಧದಲ್ಲಿ 2023-24 ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ.

