ರಾಜ್ಯ ಬಜೆಟ್ 2025

ರಾಜ್ಯ ಬಜೆಟ್ ರೈತರು, ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ನಿರಾಸೆ ಮೂಡಿಸಿದೆ: ಎನ್. ರವಿಕುಮಾರ್
ರಾಜಕೀಯ

ರಾಜ್ಯ ಬಜೆಟ್ ರೈತರು, ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ನಿರಾಸೆ ಮೂಡಿಸಿದೆ: ಎನ್. ರವಿಕುಮಾರ್

ರಾಜ್ಯದಲ್ಲಿ ಜೀವನೋಪಾಯಕ್ಕಾಗಿ ಕೃಷಿಯನ್ನು ಅವಲಂಬಿಸಿರುವ ರೈತರು ಹೆಚ್ಚಿನ ಸಂಖ್ಯೆಯಲ್ಲಿದ್ದರೂ, ಕೃಷ್ಣಾ ಮೇಲ್ದಂಡೆ ಯೋಜನೆ, ತುಂಗಭದ್ರಾ, ಭೀಮಾ ಮತ್ತು ಎತ್ತಿನಹೊಳೆ ಯೋಜನೆಗಳಿಗೆ ಮುಖ್ಯಮಂತ್ರಿಗಳು ಹಣ ಮಂಜೂರು ಮಾಡಿಲ್ಲ. ಎಸ್‌ಸಿ/ಎಸ್‌ಟಿ ಸಮುದಾಯಗಳನ್ನು ನಿರ್ಲಕ್ಷಿಸಲಾಗಿದೆ.

ಬಿಜೆಪಿ ನಾಯಕರು ಮುಸ್ಲಿಮರ ವಿರುದ್ಧ ಮಾತನಾಡುವ ಮೂಲಕ ರಾಜಕೀಯದಲ್ಲಿ ಬದುಕುಳಿದಿದ್ದಾರೆ: ಲಕ್ಷ್ಮಣ್
ರಾಜಕೀಯ

ಬಿಜೆಪಿ ನಾಯಕರು ಮುಸ್ಲಿಮರ ವಿರುದ್ಧ ಮಾತನಾಡುವ ಮೂಲಕ ರಾಜಕೀಯದಲ್ಲಿ ಬದುಕುಳಿದಿದ್ದಾರೆ: ಲಕ್ಷ್ಮಣ್

ರಾಜ್ಯದ ಏಳು ಕೋಟಿ ಜನಸಂಖ್ಯೆಯಲ್ಲಿ, ಶೇ. 14 ರಷ್ಟು ಜನರು ಮುಸ್ಲಿಮರು, ಕ್ರಿಶ್ಚಿಯನ್ನರು, ಜೈನರು, ಸಿಖ್ಖರು, ಬೌದ್ಧಗಳಿದ್ದಾರೆ. ಜನಸಂಖ್ಯೆಯ ಆಧಾರದ ಮೇಲೆ ಹಣವನ್ನು ಹಂಚಿಕೆ ಮಾಡಬೇಕು.

ರಾಜ್ಯ ಬಜೆಟ್ 2025: ತಾಯಿ ಮರಣ ಶೂನ್ಯಕ್ಕಿಳಿಸಲು 320 ಕೋಟಿ ರೂ ಮೀಸಲು
ರಾಜ್ಯ

ರಾಜ್ಯ ಬಜೆಟ್ 2025: ತಾಯಿ ಮರಣ ಶೂನ್ಯಕ್ಕಿಳಿಸಲು 320 ಕೋಟಿ ರೂ ಮೀಸಲು

ಇನ್ನು ಪ್ರಸವ ಪೂರ್ವ ಮತ್ತು ನವಜಾತ ಶಿಶುಗಳಲ್ಲಿ ಅಪರೂಪದ ಚಯಾಪಚಯ ಕಾಯಿಲೆಗಳನ್ನು ಪತ್ತೆ ಹಚ್ಚಲು ಕಾರ್ಯಕ್ರಮ ರೂಪಿಸಲಾಗುವುದು.

ಘೋಷಣೆಗಳಿಗೆ ಸೀಮಿತವಾದ ಬಜೆಟ್: ಕರಾವಳಿ ಜನತೆ ನಿರಾಶೆ
ರಾಜ್ಯ

ಘೋಷಣೆಗಳಿಗೆ ಸೀಮಿತವಾದ ಬಜೆಟ್: ಕರಾವಳಿ ಜನತೆ ನಿರಾಶೆ

ಬಜೆಟ್'ನಲ್ಲಿ ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ಅಂತಾರಾಷ್ಟ್ರೀಯ ಯುವಕರ ತರಬೇತಿ ಕೇಂದ್ರದ ಅಭಿವೃದ್ಧಿಗಾಗಿ ಎರಡು ಕೋಟಿ ರೂ. ಅನುದಾನ ಘೋಷಿಸಲಾಗಿದೆ.

ಬಜೆಟ್‌ನಲ್ಲಿ ಮದ್ಯ ಪ್ರಿಯರಿಗೆ ಸರ್ಕಾರ ಶಾಕ್: ಅಬಕಾರಿ ಸ್ಲ್ಯಾಬ್ ಪರಿಷ್ಕರಣೆಗೆ ನಿರ್ಧಾರ, ಈ ವರ್ಷವೂ ಎಣ್ಣೆ ದುಬಾರಿ
ರಾಜ್ಯ

ಬಜೆಟ್‌ನಲ್ಲಿ ಮದ್ಯ ಪ್ರಿಯರಿಗೆ ಸರ್ಕಾರ ಶಾಕ್: ಅಬಕಾರಿ ಸ್ಲ್ಯಾಬ್ ಪರಿಷ್ಕರಣೆಗೆ ನಿರ್ಧಾರ, ಈ ವರ್ಷವೂ ಎಣ್ಣೆ ದುಬಾರಿ

ರಾಜ್ಯ ಸರ್ಕಾರ ಅಬಕಾರಿ ಸ್ಲ್ಯಾಬ್ ಪರಿಷ್ಕರಣೆಗೆ ನಿರ್ಧರಿಸಿದೆ ಎಂದು ಬಜೆಟ್ ಭಾಷಣದಲ್ಲಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಅಲ್ಪಸಂಖ್ಯಾತ ತುಷ್ಟೀಕರಣ ನೀತಿಯನ್ನು ಬಜೆಟ್'ಗೂ ವಿಸ್ತರಿಸಿದ್ದೇ ಈ ಸರ್ಕಾರದ ಸಾಧನೆ: BJP ಟೀಕೆ
ರಾಜಕೀಯ

ಅಲ್ಪಸಂಖ್ಯಾತ ತುಷ್ಟೀಕರಣ ನೀತಿಯನ್ನು ಬಜೆಟ್'ಗೂ ವಿಸ್ತರಿಸಿದ್ದೇ ಈ ಸರ್ಕಾರದ ಸಾಧನೆ: BJP ಟೀಕೆ

ಈ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 2 ಸಾವಿರಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರೂ, ರೈತರಿಗಾಗಿ ಬಜೆಟ್ ನಲ್ಲಿ ಯಾವುದೇ ವಿಶೇಷ ಯೋಜನೆ ನೀಡಿಲ್ಲ.

ಸಿಎಂ ಬಜೆಟ್ ಮಂಡನೆ ವೇಳೆ ಒಳ ಮೀಸಲಾತಿ ಕೂಗು: ಪ್ರಕರಣ ದಾಖಲು, 7 ಮಂದಿ ಬಂಧನ
ರಾಜ್ಯ

ಸಿಎಂ ಬಜೆಟ್ ಮಂಡನೆ ವೇಳೆ ಒಳ ಮೀಸಲಾತಿ ಕೂಗು: ಪ್ರಕರಣ ದಾಖಲು, 7 ಮಂದಿ ಬಂಧನ

ವಿಧಾನಸಭೆ ದಂಡನಾಯಕ ಹೆಚ್.ಎಸ್.ಜಯಕೃಷ್ಣ ಅವರು ನೀಡಿದ ದೂರಿನ ಮೇರೆಗೆ ವಿಧಾನಸೌಧ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು. ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಮಹಿಳಾ ಪರ ಬಜೆಟ್ ಎಂದು ಕೊಂಡಾಡಿದ ಲಕ್ಷ್ಮೀ ಹೆಬ್ಬಾಳ್ಕರ್; ಉದ್ಯೋಗ ಸೃಷ್ಟಿಯತ್ತ ಗಮನವೇ ಹರಿಸಿಲ್ಲ- BJP ಟೀಕೆ
ರಾಜ್ಯ

ಮಹಿಳಾ ಪರ ಬಜೆಟ್ ಎಂದು ಕೊಂಡಾಡಿದ ಲಕ್ಷ್ಮೀ ಹೆಬ್ಬಾಳ್ಕರ್; ಉದ್ಯೋಗ ಸೃಷ್ಟಿಯತ್ತ ಗಮನವೇ ಹರಿಸಿಲ್ಲ- BJP ಟೀಕೆ

ಮಹಿಳಾ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 2025-26ನೇ ಸಾಲಿನಲ್ಲಿ ಒಟ್ಟಾರೆಯಾಗಿ 94,084 ಕೋಟಿ ರೂಪಾಯಿ ಒದಗಿಸಲಾಗಿದೆ. ಮಕ್ಕಳ ಉದ್ದೇಶಿತ ಕಾರ್ಯಕ್ರಮಗಳಿಗಾಗಿ ಒಟ್ಟು 62,033 ಕೋಟಿ ರೂಪಾಯಿ ಅನುದಾನ ಒದಗಿಸಲಾಗಿದೆ.

News Headlines 07-03-25 | ಇದು ಹಲಾಲ್, ಸಾಬರ ಬಜೆಟ್ BJP ಆಕ್ರೋಶ; ಸಿದ್ದು ದಾಖಲೆಯ 16ನೇ ಬಜೆಟ್ ಮಂಡನೆ; ಸಿಎಂ ಪತ್ನಿ ಪಾರ್ವತಿಗೆ ಕ್ಲೀನ್ ಚೀಟ್; ರನ್ಯಾ ರಾವ್ 3 ದಿನ DRI ಕಸ್ಟಡಿಗೆ!
ರಾಜ್ಯ

News Headlines 07-03-25 | ಇದು ಹಲಾಲ್, ಸಾಬರ ಬಜೆಟ್ BJP ಆಕ್ರೋಶ; ಸಿದ್ದು ದಾಖಲೆಯ 16ನೇ ಬಜೆಟ್ ಮಂಡನೆ; ಸಿಎಂ ಪತ್ನಿ ಪಾರ್ವತಿಗೆ ಕ್ಲೀನ್ ಚೀಟ್; ರನ್ಯಾ ರಾವ್ 3 ದಿನ DRI ಕಸ್ಟಡಿಗೆ!