ರಾಜ್ಯ ಬಜೆಟ್ 2025-26

ಬಜೆಟ್ ನಲ್ಲಿ ರಂಜಾನ್ ಗಿಫ್ಟ್: ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಘೋಷಣೆ!
2025-26 ನೇ ಸಾಲಿನ ಬಜೆಟ್ ಮಂಡನೆ ಮಾಡಿರುವ ಸಿಎಂ ಸಿದ್ದರಾಮಯ್ಯ ನಿರೀಕ್ಷೆಯಂತೆಯೇ ಮುಸ್ಲಿಂ ಸಮುದಾಯದ ಗುತ್ತಿಗೆದಾರರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ.

ರಾಜ್ಯ ಬಜೆಟ್ 2025-26: ಯಾವ ಇಲಾಖೆಗೆ ಎಷ್ಟು ಅನುದಾನ?
ವಲಯವಾರು ವಿಂಗಡಣೆ ಮಾಡಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಿದ್ದು, ಯಾವ ವಲಯಕ್ಕೆ ಎಷ್ಟು ಅನುದಾನ ಸಿಕ್ಕಿದೆ ಎಂಬ ಮಾಹಿತಿ ಇಲ್ಲಿದೆ...

2025-26ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂ; ವಲಯವಾರು ವಿಂಗಡಣೆ ಮಾಡಿ ಮಂಡನೆ
ರಾಜ್ಯ ಸರ್ಕಾರo ಗ್ಯಾರಂಟಿ ಯೋಜನೆಗಳು ಸೀಮಿತವಾಗಿರುವುದಿಲ್ಲ ಎಂದ ಸಿದ್ದರಾಮಯ್ಯ ಬಜೆಟ್ ಮಂಡನೆಯ ಆರಂಭದಲ್ಲೇ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಪಕ್ಷಗಳ ಟೀಕೆಯನ್ನು ಉಲ್ಲೇಖಿಸಿದರು.

2025-26ನೇ ಸಾಲಿನ ರಾಜ್ಯ ಬಜೆಟ್: ದಾಖಲೆಯ 16ನೇ ಬಾರಿಗೆ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ
1995ರಲ್ಲಿ. ಎಚ್.ಡಿ ದೇವೇಗೌಡರು ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ಅವರು ಮೊದಲ ಬಜೆಟ್ ಮಂಡಿಸಿದ್ದರು.

'ಗ್ಯಾರಂಟಿ' ಸಂಕಷ್ಟ: ಯೋಜನೆಗಳ ಮರುಪರಿಶೀಲನೆಗೆ ಸರ್ಕಾರ ಚಿಂತನೆ; ಮುಂಬರುವ ಬಜೆಟ್‍ನಲ್ಲಿ ಅನುದಾನ ಕಡಿತ?
ಕಳೆದ ಬಜೆಟ್‌ನಲ್ಲಿ ಗೃಹ ಜ್ಯೋತಿ, ಗೃಹಲಕ್ಷ್ಮಿ, ಅನ್ನ ಭಾಗ್ಯ, ಶಕ್ತಿ ಮತ್ತು ಯುವ ನಿಧಿ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ 57 ಸಾವಿರ ರೂ. ಮೀಸಲಿಟ್ಟಿತ್ತು.

