ರಾಜ್ಯ ಮಹಿಳಾ ಆಯೋಗ

BiggBoss ಮನೆಯಲ್ಲಿ ರಿಷಾ ಬಟ್ಟೆ ಮುಟ್ಟಿದ್ದಕ್ಕೆ ಗಿಲ್ಲಿ ನಟ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!
Biggboss ಮನೆಯಲ್ಲಿ ಜಗಳ, ರಂಪಾಟ, ಕಾಮಿಡಿ ಅತಿರೇಕದ ವರ್ತನೆ ಎಲ್ಲವೂ ನಡೆಯುತ್ತಿರುತ್ತದೆ. ಕಾಮಿಡಿ ಮಾಡುತ್ತಾ ಎಲ್ಲರನ್ನೂ ರೇಗಿಸುತ್ತ ಗಿಲ್ಲಿ ನಟ ಮನೆ ತುಂಬಾ ಓಡಾಡಿಕೊಂಡಿರುತ್ತಾರೆ.

ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಿ: ನಗರ ಪೊಲೀಸ್ ಆಯುಕ್ತರಿಗೆ ಮಹಿಳಾ ಆಯೋಗ ಪತ್ರ
ನಟಿ ರಮ್ಯಾ ಬಗ್ಗೆ ಫೇಸ್ ಬುಕ್, ಎಕ್ಸ್ ಖಾತೆ, ಇನ್ಸ್ಟಾಗ್ರಾಮ್ ನಲ್ಲಿ ಮನಸೋ ಇಚ್ಛೆ ಕೆಟ್ಟದಾಗಿ ಕಮೆಂಟ್ ಮಾಡಲು, ಬೆದರಿಕೆ ಹಾಕಲು ಶುರುಮಾಡಿದರು.

ನನ್ನನ್ನು ಲೈಂಗಿಕವಾಗಿ ಬಳಸಿಕೊಂಡ್ರು? ಕರ್ನಾಟಕ ಬಿಜೆಪಿ ಶಾಸಕನ ಪುತ್ರನ ವಿರುದ್ಧ ಮಹಿಳಾ ಆಯೋಗಕ್ಕೆ ಯುವತಿ ದೂರು!
ಮದುವೆಯಾಗುವುದಾಗಿ ನಂಬಿಸಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡರು ಎಂದು ಆರೋಪಿಸಿ ಯುವತಿಯೋರ್ವಳು ಬೀದರ್‌ನ ಔರಾದ್ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚೌಹಾಣ್ ಪುತ್ರನ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

ಪುರುಷರು ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ, ಜಿಮ್‌ನಲ್ಲಿ ತರಬೇತಿ ನೀಡುವಂತಿಲ್ಲ: ಉತ್ತರ ಪ್ರದೇಶ ಮಹಿಳಾ ಆಯೋಗ
ಪುರುಷ ಟೈಲರ್ ಮಹಿಳೆಯರ ಬಟ್ಟೆಗಳನ್ನು ಹೊಲಿಯಬಾರದು ಅಥವಾ ಅವರ ಕೂದಲನ್ನು ಕತ್ತರಿಸಬಾರದು. ಈ ಪ್ರಸ್ತಾವನೆಯನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಬಬಿತಾ ಚೌಹಾಣ್ ಮಂಡಿಸಿದ್ದು, ಸಭೆಯಲ್ಲಿದ್ದ ಇತರ ಸದಸ್ಯರು ಇದಕ್ಕೆ ಬೆಂಬಲ ಸೂಚಿಸಿದ್ದಾರೆ.

ಕಡಬ ಆ್ಯಸಿಡ್ ದಾಳಿ: ಸಂತ್ರಸ್ತ ಬಾಲಕಿಯರಿಗೆ ತಲಾ 4 ಲಕ್ಷ ರೂ ಪರಿಹಾರ: ಮಹಿಳಾ ಆಯೋಗದ ಅಧ್ಯಕ್ಷೆ
ಕಡಬದ ಆಸಿಡ್ ದಾಳಿ ಸಂತ್ರಸ್ತ ಬಾಲಕಿಯರಿಗೆ ಪ್ರಾಥಮಿಕ ವೈದ್ಯಕೀಯ ಚಿಕಿತ್ಸೆಗಾಗಿ 4 ಲಕ್ಷ ರೂ ಪರಿಹಾರ ನೀಡಲಾಗುತ್ತಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ.

ಒಂದೇ ದಿನದೊಳಗೆ ಮಹಿಳಾ ಆಯೋಗದ ದೂರುಗಳ ತನಿಖೆಗೆ ಸಿಎಂ ಬೊಮ್ಮಾಯಿ ಸೂಚನೆ
ಮಹಿಳಾ ಆಯೋಗದಿಂದ ಸ್ವೀಕಾರವಾದ ದೂರುಗಳನ್ನು 7 ರಿಂದ 8 ಗಂಟೆಯೊಳಗೆ ತನಿಖೆ ಪ್ರಾರಂಭಿಸಬೇಕೆಂದು ಆಯೋಗದ ಮಹಾನಿರ್ದೇಶಕರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್: ರಾಜ್ಯ ಮಹಿಳಾ ಆಯೋಗದಿಂದ ಕೇಸು ದಾಖಲು, ಕಠಿಣ ಶಿಕ್ಷೆಗೆ ಆಗ್ರಹ
ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಕಳೆದ ಮಂಗಳವಾರ ಸಾಯಂಕಾಲ ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಒತ್ತಾಯಿಸಿದ್ದಾರೆ.

ಲೈಂಗಿಕ ಕಿರುಕುಳ ಆರೋಪ; ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!
ಲೈಂಗಿಕ ಕಿರುಕುಳ ಮತ್ತು ಮಾನಸಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಲಿ ಮೈಸೂರು-ಕೊಡಗು ಸಂಸದ ಹಾಗೂ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ವಿರುದ್ಧ ಮಹಿಳಾ ಆಯೋಗದಲ್ಲಿ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ.

ನಾನು ಸಕ್ಕರೆಯಂತೆ, ಮಾಧ್ಯಮಗಳು ಇರುವೆ ಇದ್ದಂತೆ: ನಾನು ಹಾಗೆ ಹೇಳಿಯೇ ಇಲ್ಲ; ವರಸೆ ಬದಲಿಸಿದ ಶೃತಿ
ನಾನು ಸಕ್ಕರೆ ಇದ್ದಂತೆ, ಮಾಧ್ಯಮಗಳು ಇರುವೆ ಎಂದು ನಾನು ಹೇಳಿಯೇ ಇಲ್ಲ ಎಂದು ನಟಿ ಶೃತಿ ಹರಿಹರನ್ ತಮ್ಮ ಮಾತು ಬದಲಿಸಿದ್ದಾರೆ....

