ರಾಜ್ಯ ಮಾಹಿತಿ ಆಯೋಗದ ಆಯುಕ್ತ

ಕಲಬುರಗಿ: ಲಂಚ ಪಡೆಯುವಾಗ ಮಾಹಿತಿ ಹಕ್ಕು ಆಯೋಗದ ಆಯುಕ್ತ ಲೋಕಾಯುಕ್ತ ಬಲೆಗೆ
ಕಪ್ಪುಪಟ್ಟಿಯಿಂದ ಆರ್ ಟಿಐ ಕಾರ್ಯಕರ್ತ ಸಾಯಿಬಣ್ಣ ಅವರನ್ನು ಹೆಸರು ತೆಗೆಯಲು ಡಾಕಪ್ಪ ಅವರು ರೂ. 3 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಕೋರ್ಟ್ ನಲ್ಲಿ ಪೊಲೀಸರ ಬೆವರಿಳಿಸಿದ ಶಂಕಿತ ಉಗ್ರ..!
ನ್ಯಾಯಾಲಯದ ವಿಚಾರಣೆ ವೇಳೆ ಬಂಧಿತ ಶಂಕಿತ ಉಗ್ರ ತನ್ನ ಪ್ರಶ್ನೆಗಳ ಮೂಲಕವಾಗಿ ಪೊಲೀಸರ ಬೆವರಿಳಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ...

