ರಾಜ್ಯಸಾಧನೆಯ ಲಸಿಕಾ ಗುರಿ ತಲುಪಿದ ಕರ್ನಾಟಕ; ಪಡೆದವರಲ್ಲಿ ಮಹಿಳೆಯರೇ ಹೆಚ್ಚು: ಸಚಿವ ಡಾ. ಸುಧಾಕರ್
ಕರ್ನಾಟಕ ರಾಜ್ಯದಲ್ಲಿ ನಿಗದಿತ ಕೋವಿಡ್ ಲಸಿಕಾ ಗುರಿ ತಲುಪಲಾಗಿದ್ದು, ಪುರುಷರಿಗಿಂತ ಹೆಚ್ಚಿನ ಮಹಿಳೆಯರೇ ಕೋವಿಡ್ ಲಸಿಕೆ ಪಡೆದಿದ್ದಾರೆ. ಈ ಬಗ್ಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.