ರಾಜಕೀಯಲೋಕಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬಿ-ಫಾರಂ ವಿತರಿಸಿದ ಡಿಕೆಶಿ!
ರಾಜ್ಯದಲ್ಲಿ ಒಂದೆಡೆ ಬೇಸಿಗೆ ಬಿಸಿಲಿಳ ಝಳ ಹೆಚ್ಚಾಗತೊಡಗಿದ್ದರೆ, ಮತ್ತೊಂದೆಡೆ ಲೋಕಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರತೊಡಗುತ್ತಿದೆ. ನಾಮಪತ್ರ ಸಲ್ಲಿಕೆ ಕಾರ್ಯ ಪ್ರಾರಂಭವಾಗಿದ್ದು, ಅಲಲ್ಲಿ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸುತ್ತಿದ್ದಾರೆ.