ರಾಜ್ಯ ಲೋಕಸಭೆ ಚುನಾವಣೆ 2024

ಕಳೆದ ದಶಕದಲ್ಲಿ ದ್ವೇಷ, ವಿಭಜಕ ರಾಜಕಾರಣ ನೋಡಿದ್ದೇವೆ- ನಟ ಪ್ರಕಾಶ್ ರಾಜ್
ರಾಜ್ಯದಲ್ಲಿ 14 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯುತ್ತಿದ್ದು, ವಿವಿಧ ಕ್ಷೇತ್ರಗಳ ಗಣ್ಯರು ಮತಗಟ್ಟೆಗೆ ಬಂದು ಮತ ಚಲಾಯಿಸುತ್ತಿದ್ದಾರೆ. ನಗರದ ಮತಗಟ್ಟೆಯೊಂದರಲ್ಲಿ ಬಹುಭಾಷಾ ನಟ ಪ್ರಕಾಶ್ ರಾಜ್ ತಮ್ಮ ಹಕ್ಕು ಚಲಾಯಿಸಿದರು.

ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಅಮಾನತಿಗೆ ಬಿಜೆಪಿ ಒತ್ತಾಯ, ಆಯೋಗಕ್ಕೆ ದೂರು
ವಿಧಾನಸೌಧ ಆವರಣದದಲ್ಲಿರುವ ಗಾಂಧಿ ಪ್ರತಿಮೆ ಬಳಿ ತಿಭಟನೆ ನಡೆಸಲು ಅವಕಾಶ ಮಾಡಿಕೊಟ್ಟಂತಹ ಮುಖ್ಯ ಕಾರ್ಯದರ್ಶಿಗಳ ವಿರುದ್ಧ ಬಿಜೆಪಿ ನಿಯೋಗ ಇಂದು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಲೋಕಸಭೆ ಚುನಾವಣೆ 2024: ಚಿಕ್ಕಬಳ್ಳಾಪುರದಲ್ಲಿ ಡಾ. ಸುಧಾಕರ್, ರಕ್ಷಾ ರಾಮಯ್ಯ ನಡುವೆ ತೀವ್ರ ಪೈಪೋಟಿ
2019ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಲೆ ಮತ್ತು ಒಕ್ಕಲಿಗರ ಬೆಂಬಲದೊಂದಿಗೆ ಬಿಜೆಪಿ ಪ್ರಥಮ ಬಾರಿಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್‌ನಿಂದ ಕಸಿದುಕೊಳ್ಳುವಲ್ಲಿ ಯಶಸ್ವಿಯಾಗಿತ್ತು.

ವಿಂಟೇಜ್ ಕಾರ್, ಬೈಕ್ ರ್‍ಯಾಲಿ ಮೂಲಕ ಮತದಾನ ಜಾಗೃತಿ: ರಾಜ್ಯಪಾಲರಿಂದ ಚಾಲನೆ
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾನುವಾರ ಮತದಾರರ ಜಾಗೃತಿ ಕಾರ್ ಹಾಗೂ ಬೈಕ್ ಗಳ ರ್‍ಯಾಲಿಗೆ ಚಾಲನೆ ನೀಡಿದರು.

ಪ್ರಧಾನಿಯಾಗಿರಲು ಮೋದಿ ನಾಲಾಯಕ್: ಸಿಎಂ ಸಿದ್ದರಾಮಯ್ಯ
ಪ್ರಧಾನಿಯಾಗಿರಲು ಮೋದಿ ನಾಲಾಯಕ್ ಎಂದು ವಿದ್ಯಾವಂತ ಯುವ ಸಮೂಹ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ.

ಕೋಲಾರ: ಸಿಎಂ ಸಿದ್ದರಾಮಯ್ಯ ರೋಡ್ ಶೋನಲ್ಲಿ ಮಾರ್ದನಿಸಿದ 'ಚೊಂಬಿನ ಸದ್ದು'
ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ನಡೆಸಿದ ಸಾರ್ವಜನಿಕ ರೋಡ್ ಶೋ ನಲ್ಲಿ ಕೇಂದ್ರ ಸರ್ಕಾರದ ಖಾಲಿ ಚೊಂಬು ಜೋರು ಸದ್ದು ಮಾಡಿತು. ಮುಖ್ಯಮಂತ್ರಿಗಳು ಸಾರ್ವಜನಿಕರಿಗೆ ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಜನತೆ ಚೊಂಬು ಚೊಂಬು ಎಂದು ಕೂಗಿದರು.

ಲೋಕಸಭಾ ಚುನಾವಣೆ: ಮಂಡ್ಯದಲ್ಲಿ ನಾಳೆ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ
ಲೋಕಸಭಾ ಚುನಾವಣೆ ಪ್ರಚಾರದ ಕಾವು ದಿನದಿಂದ ದಿನಕ್ಕೆ ಹೆಚ್ಚಾಗತೊಡಗಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಳೆ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು ) ಪರವಾಗಿ ಪ್ರಚಾರ ನಡೆಸಲಿದ್ದಾರೆ.

