ರಾಜ್ಯರಾಜ್ಯ ವಕೀಲರ ಪರಿಷತ್ತಿನಲ್ಲಿ ಕೋವಿಡ್-19 ಉಚಿತ ಲಸಿಕೆ ಅಭಿಯಾನಕ್ಕೆ ಚಾಲನೆ
ಲಸಿಕೆಯೊಂದರಿಂದಲೇ ಕೊರೊನಾ ಸೋಂಕಿನಿಂದ ದೂರವಿರಲು ಸಾಧ್ಯ. ಡಿಸೆಂಬರ್ ಅಂತ್ಯಕ್ಕೆ ಎಲ್ಲರಿಗೂ ಎರಡೂ ಡೋಸ್ ಲಸಿಕೆಯನ್ನು ರಾಜ್ಯ ಸರ್ಕಾರ ನೀಡಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.