ಬಿಜೆಪಿ (BJP) ರಾಜ್ಯ ಘಟಕದ ವಕ್ತಾರ ಎಂ.ಜಿ ಮಹೇಶ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಅವಧಿಗೆ ಉಚ್ಚಾಟಿಸಲಾಗಿದೆ. ಜೂನ್ 19ರಂದು ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ ಬಿಜೆಪಿ ಹೈಕಮಾಂಡ್ ಮತ್ತು ರಾಜ್ಯ ನಾಯಕರ...