ರಾಜ್ಯ ವನ್ಯಜೀವಿ ಮಂಡಳಿ

ಮೈಸೂರು-ಕುಶಾಲನಗರ 4 ಪಥದ ರಸ್ತೆ ಯೋಜನೆಗೆ ರಾಜ್ಯ ವನ್ಯಜೀವಿ ಮಂಡಳಿ ಅನುಮೋದನೆ..!
ಸಭೆಯಲ್ಲಿ ಶರಾವತಿ ಕಣಿವೆಯಲ್ಲಿ 0.976 ಹೆಕ್ಟೇರ್ ಅರಣ್ಯ ಪ್ರದೇಶವನ್ನು ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ಬಿಡುಗಡೆ ಮಾಡಲು ಶಿಫಾರಸು ಮಾಡಲು ಖಂಡ್ರೆ ಒಪ್ಪಿಗೆ ನೀಡಿದ್ದಾರೆ.

ವನ್ಯಜೀವಿ ಮಂಡಳಿಗೆ ನಾಮ ನಿರ್ದೇಶನ: ರಾಜ್ಯ ಸರ್ಕಾರಕ್ಕೆ 'ಹೈ' ನೋಟಿಸ್
ಪರಿಸರ ವಿಜ್ಞಾನಿ ಹಾಗೂ ಪರಿಸರವಾದಿ ಕೆಟಗಿರಿಯಡಿಯಲ್ಲಿ ಸಿದ್ಧಾರ್ಥ್ ಗೋಯೆಂಕಾ ಸೇರಿದಂತೆ 10 ಮಂದಿಯನ್ನು ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯ ಸ್ಥಾನಕ್ಕೆ ನಾಮ ನಿರ್ದೇಶನ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ.

