ದೇಶಕೇರಳದಲ್ಲಿ 'ರಾಜ್ಯ ವಿದೇಶಾಂಗ' ಕಾರ್ಯದರ್ಶಿ ನೇಮಕ ವಿವಾದ: ಪಿಣರಾಯಿ ಸರ್ಕಾರದ ವಿರುದ್ಧ ಬಿಜೆಪಿ, ಕಾಂಗ್ರೆಸ್ ವಾಗ್ದಾಳಿ
ಕೇರಳ ಸರ್ಕಾರದ ಈ ನಿರ್ಧಾರವನ್ನು ಬಿಜೆಪಿ ಹಾಗೂ ಕಾಂಗ್ರೆಸ್ ತೀವ್ರವಾಗಿ ಟೀಕಿಸಿದ್ದು, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ರಾಜ್ಯವನ್ನು ಸ್ವತಂತ್ರ ದೇಶ ಎಂದು ಪರಿಗಣಿಸಬಾರದು ಎಂದು ಹೇಳಿದ್ದಾರೆ.