ರಾಜ್ಯಜಾತಿ-ಆದಾಯ ಪ್ರಮಾಣ ಪತ್ರ, ಶೇ. 99.35 ರಷ್ಟು ಅರ್ಜಿಗಳಿಗೆ ಸಕಾಲ ಮಿತಿಯಲ್ಲಿ ಸೇವೆ- ಕೃಷ್ಣ ಬೈರೇಗೌಡ
ಕಳೆದ ವರ್ಷ ವಿವಿಧ ಸೇವೆಗಳಿಗಾಗಿ ನಾಡ ಕಚೇರಿಗೆ ಸುಮಾರು 1.6 ಕೋಟಿ ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಪೈಕಿ 98 ಲಕ್ಷ ಅರ್ಜಿಗಳಿಗೆ ಸಕಾಲದಲ್ಲಿ ಸೇವೆ ನೀಡಲಾಗಿದೆ. ಅಂದರೆ ಶೇ.98.92 ರಷ್ಟು ಅರ್ಜಿಗಳಿಗೆ ಸಕಾಲದಲ್ಲಿ ಸೇವೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.