ದೇಶವಲಸೆ ಕಾರ್ಮಿಕರಿಗೆ ಆಹಾರ, ಆಶ್ರಯ ನೀಡಲು ಎಸ್ ಡಿಆರ್ ನಿಧಿ ಬಳಸಿಕೊಳ್ಳಿ: ರಾಜ್ಯಗಳಿಗೆ ಕೇಂದ್ರ
21 ದಿನಗಳ ಲಾಕ್ ಡೌನ್ ಅವಧಿಯಲ್ಲಿ ವಲಸೆ ಕಾರ್ಮಿಕರಿಗೆ ಆಹಾರ ಮತ್ತು ಆಶ್ರಯ ನೀಡಲು ರಾಜ್ಯ ವಿಪತ್ತು ನಿರ್ವಹಣಾ ನಿಧಿ(ಎಸ್ ಡಿಆರ್ ಎಫ್)ಬಳಸಿಕೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.