ದೇಶಕೊರೋನಾ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿ, ಸೇವೆ ಒದಗಿಸಿ: ವೈದ್ಯರಿಗೆ ವೈದ್ಯಕೀಯ ಪರಿಷತ್ ಮನವಿ
"ನಮ್ಮ ರಾಜ್ಯದಲ್ಲಿ ಕೊರೋನಾ ಪ್ರಕರಣ ಏರಿಕೆಯಾಗುತ್ತಿದೆ. ಈ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ನಿಮ್ಮ ಸೇವೆ ಅತ್ಯಗತ್ಯವಾಗಿದೆ" ಎಂದು ವೈದ್ಯ ಸಮೂಹಕ್ಕೆ ಕೆಎಂಸಿ ಅಧ್ಯಕ್ಷ ಡಾ.ಹೆಚ್ ವೀರಭದ್ರಪ್ಪ ಕರೆ ನೀಡಿದ್ದಾರೆ.