ರಾಜ್ಯರಾಜ್ಯ ಸರ್ಕಾರಕ್ಕೆ SEP ಆಯೋಗ ಅಂತಿಮ ವರದಿ ಸಲ್ಲಿಕೆ: ದ್ವಿಭಾಷಾ ನೀತಿ ಅನುಷ್ಠಾನಕ್ಕೆ ಶಿಫಾರಸು
ಪ್ರೊ.ಸುಖದೇವ್ ಥೋರಟ್ ನೇತೃತ್ವದ ರಾಜ್ಯ ಶಿಕ್ಷಣ ನೀತಿ ಆಯೋಗ ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣಕ್ಕೆ ಸಂಬಂಧಿಸಿ ಎರಡು ಸಂಪುಟಗಳ 2,197 ಪುಟಗಳ ಶಿಕ್ಷಣ ನೀತಿಯ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ.