ರಾಜಕೀಯರಾಜ್ಯದ ಕೆಲ ಸಂಸದರ ಐದು ವರ್ಷದ ಸಾಧನೆ ಕಳಪೆ; ಸಂಸತ್ ಚರ್ಚೆಯಲ್ಲಿ ಪಾಲ್ಗೊಳ್ಳಲು ಹಲವು ಎಂಪಿಗಳ ನಿರಾಸಕ್ತಿ- ಅಧ್ಯಯನ ವರದಿ
ಲೋಕಸಭೆ ಚುನಾವಣೆ ಮತದಾನಕ್ಕೆ ಕೆಲವೇ ದಿನಗಳು ಬಾಕಿಯಿದೆ, ರಾಜ್ಯದ ಎಲ್ಲಾ 28 ಸಂಸದರ ಕಾರ್ಯವೈಖರಿ ವಿಶ್ಲೇಷಣೆ ಮಾಡಲಾಗಿದ್ದು, ಅವರಲ್ಲಿ ಹೆಚ್ಚಿನವರು ತಮ್ಮ ಅವಧಿಯ ಐದು ವರ್ಷಗಳಲ್ಲಿ ಕಳಪೆ ಸಾಧನೆ ತೋರಿದ್ದಾರೆ ಎಂದು ತಿಳಿದು ಬಂದಿದೆ.