ರಾಜ್ಯ ಸಚಿವ ಸಂಪುಟ

ಅವಕಾಶ ವಂಚಿತ ಇಂಡಿ; ಡಿಕೆಶಿ ಸರ್ಕಾರದಲ್ಲಿ ಸ್ಥಾನ ಸಿಗುವ ನಿರೀಕ್ಷೆ, ಯಾರೆಲ್ಲಾ ಇದ್ದಾರೆ ಸಚಿವ ಸ್ಥಾನದ ರೇಸ್ ನಲ್ಲಿ?
ಕ್ಷೇತ್ರದ ಇತಿಹಾಸದಲ್ಲಿ ಇದುವರೆಗೆ 15 ವಿಧಾನಸಭಾ ಚುನಾವಣೆ ನಡೆದಿದ್ದು, ಮಲ್ಲಪ್ಪ ಕರಬಸಪ್ಪ ಶಹಾಪುರ, ಆರ್.ಆರ್.ಕಲ್ಲೂರ, ರವಿಕಾಂತ ಪಾಟೀಲ ಹಾಗೂ ಯಶವಂತರಾಯಗೌಡ ಪಾಟೀಲ ಅವರು ತಲಾ 3 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಸರ್ಜಾಪುರ-ಹೆಬ್ಬಾಳ ಮೆಟ್ರೋ ಮಾರ್ಗ: ರಾಜ್ಯ ಸಚಿವ ಸಂಪುಟದ ಅನುಮೋದನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 7, 2023 ರಂದು ತಮ್ಮ ಬಜೆಟ್ ಭಾಷಣದಲ್ಲಿ ಸುಮಾರು ರೂ. 16,000 ಕೋಟಿ ಅಂದಾಜು ವೆಚ್ಚದ ಸರ್ಜಾಪುರ-ಹೆಬ್ಬಾಳ ಮೆಟ್ರೋ ಮಾರ್ಗವನ್ನು ಘೋಷಿಸಿದ್ದರು.

'ಪ್ರಗತಿಪಥ' ಯೋಜನೆ ಅನುಷ್ಠಾನಕ್ಕೆ ಸಚಿವ ಸಂಪುಟ ಸಮ್ಮತಿ; 7,110 ಕಿ.ಮೀ ಗ್ರಾಮೀಣ ರಸ್ತೆ ಅಭಿವೃದ್ಧಿ: ಪ್ರಿಯಾಂಕ್ ಖರ್ಗೆ
ʼಪ್ರಗತಿಪಥʼ ಯೋಜನೆಯಡಿ ರಾಜ್ಯದ 7, 110 ಕಿ.ಮೀ ಉದ್ದದ ರಸ್ತೆಗಳನ್ನು 5,190 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಇಂದು ನಡೆದ ಸಚಿವ ಸಂಪಟದ ಸಭೆಯಲ್ಲಿ ಅನುಮೋದನೆ ದೊರೆತಿದೆ.

DK Shivakumar: ಡಿಕೆಶಿ ವಿರುದ್ಧದ ಸಿಬಿಐ ಕೇಸ್ ಗೆ ನೀಡಿದ್ದ ಅನುಮತಿ ವಾಪಸ್ ಪಡೆಯಲು ಸಚಿವ ಸಂಪುಟ ಒಪ್ಪಿಗೆ!
ಆದಾಯ ಮೀರಿ ಆಸ್ತಿ ಗಳಿಕೆ ಮಾಡಿರುವ ಆರೋಪದಲ್ಲಿ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ನೀಡಿರುವ ಅನುಮತಿಯನ್ನು ವಾಪಸ್ ಪಡೆಯಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಎಸ್ ಸಿ, ಎಸ್ ಟಿಗೆ ಮೀಸಲಾತಿ ಹೆಚ್ಚಳಕ್ಕೆ ಸುಗ್ರೀವಾಜ್ಞೆ, ರಾಜ್ಯ ಸಚಿವ ಸಂಪುಟದ ಅನುಮೋದನೆ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯನ್ನು ಹೆಚ್ಚಿಸುವ ಸುಗ್ರೀವಾಜ್ಞೆಗೆ ರಾಜ್ಯ ಸಚಿವ ಸಂಪುಟ ಅಂಗೀಕಾರ ನೀಡಿದೆ.

ಹೊರ್ತಿ- ರೇವಣ್ಣ ಸಿದ್ದೇಶ್ವರ ಏತ ನೀರಾವರಿ ಯೋಜನೆಗೆ ಸಚಿವ ಸಂಪುಟ ಅನುಮೋದನೆ: ಗೋವಿಂದ ಕಾರಜೋಳ
ವಿಜಯಪುರ ಹಾಗೂ ಇಂಡಿ ತಾಲ್ಲೂಕಿನ ರೈತರಿಗೆ ವರದಾನವಾಗಲಿರುವ ಹೊರ್ತಿ- ರೇವಣ್ಣ ಸಿದ್ದೇಶ್ವರ ಏತ ನೀರಾವರಿ ಯೋಜನೆಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಬೆಳಗಾವಿ ಅಧಿವೇಶನದಲ್ಲೇ ಮತಾಂತರ ನಿಷೇಧ ಮಸೂದೆ ಮಂಡನೆಗೆ ಸಚಿವ ಸಂಪುಟ ಅಸ್ತು
ಪ್ರಸ್ತುತ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲೇ ಮತಾಂತರ ನಿಷೇಧ ಕಾಯ್ದೆ ಮಂಡಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಸೋಮವಾರ ನಡೆದ ಸಚಿವ ಸಂಪುಟ ಸಭೆ ಮತಾಂತರ ನಿಷೇಧ ಮಸೂದೆ...

ಸಚಿವ ಸಂಪುಟ: ಹೈಕಮಾಂಡ್ ಜೊತೆ ಯಡಿಯೂರಪ್ಪ ಮಾತನಾಡಿದ್ದು ಕೆಲವೇ ನಿಮಿಷಗಳಷ್ಟೇ: ನಾಳೆ ಭೇಟಿ ಮಾಡಲು ಸೂಚನೆ
ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಸಂಬಂಧಿಸಿದಂತೆ ಹೈಕಮಾಂಡ್ ಜೊತೆ ಚರ್ಚಿಸಲು ಸಿಎಂ ಯಡಿಯೂರಪ್ಪ ದೆಹಲಿಗೆ ತೆರಳಿದ್ದಾರೆ. ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಹಾಗೂ ಬಿಜೆಪಿ ವರಿಷ್ಠ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ.

ಮೇ 23ರ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ
ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಒಂದು ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಆಗುವ ಸಾಧ್ಯತೆ ದಟ್ಟವಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ನೀಡಿದ ಹೇಳಿಕೆ...

