ರಾಜ್ಯ ಸಚಿವರು

ಯಾವುದೇ ಅಸಮಾಧಾನ ಇಲ್ಲ, ಎಲ್ಲವನ್ನು ನೀವೇ ನಿರ್ಧಾರ ಮಾಡುತ್ತಿದ್ದೀರಾ: ಸಿಟಿ ರವಿ ಕಿಡಿ
ರಾಜ್ಯ ಸಂಪುಟ ವಿಸ್ತರಣೆ ಮತ್ತು ಖಾತೆ ಹಂಚಿಕೆ ಕುರಿತಂತೆ ತಮಗೆ ಯಾವುದೇ ರೀತಿಯ ಅಸಮಾಧಾನವಿಲ್ಲ ಎಂದು ಪ್ರವಾಸೋಧ್ಯಮ ಸಚಿವ ಸಿಟಿ ರವಿ ಹೇಳಿದ್ದಾರೆ.

ಖಾತೆ ಹಂಚಿಕೆ ಬೆನ್ನಲ್ಲೇ... ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನಿತರ ಕ್ಯಾತೆ!
ಸಂಪುಟ ವಿಸ್ತರಣೆ ಮತ್ತು ಖಾತೆ ಹಂಚಿಕೆ ಬೆನ್ನಲ್ಲೇ ಬಿಜೆಪಿಯಲ್ಲೂ ಭಿನ್ನಮತ ಭುಗಿಗೆಲ್ಲೆದ್ದಿದ್ದು, ನಾಯಕರ ಬೆಂಬಲಿಗರು ನೇರವಾಗಿಯೇ ಸಿಎಂ ಬಿಎಸ್ ವೈ ಮತ್ತು ಬಿಜೆಪಿ ಹೈಕಮಾಂಡ್ ವಿರುದ್ಧ ಕಿಡಿಕಾರುತ್ತಿದ್ದಾರೆ.

ಬಿಎಸ್ ವೈ ಸಂಪುಟ; 3 ಡಿಸಿಎಂಗಳು, ಬೊಮ್ಮಾಯಿಗೆ ಗೃಹ, ಸವದಿಗೆ ಸಾರಿಗೆ.. ಯಾರಿಗೆ ಯಾವ ಖಾತೆ?
ನಿರೀಕ್ಷೆಯಂತೆಯೇ ಸಿಎಂ ಬಿಎಸ್ ಯಡಿಯೂರಪ್ಪ ಸಂಪುಟದಲ್ಲಿನ ಸಚಿವರಿಗೆ ಖಾತೆಗಳ ಹಂಚಿಕೆ ಕಾರ್ಯ ಪೂರ್ಣಗೊಂಡಿದ್ದು, ಮೂವರು ಉಪಮುಖ್ಯಮಂತ್ರಿಗಳನ್ನು ನಿಯೋಜನೆ ಮಾಡಲಾಗಿದೆ.

