ರಾಜ್ಯ ಸರ್ಕಾರ ಅನುದಾನ

ರಾಜ್ಯ ಸರ್ಕಾರದಿಂದ ಮಾಜಿ ಪ್ರಧಾನಿ ದೇವೇಗೌಡರಿಗೆ 1.2 ಕೋಟಿ ರೂ ಮೌಲ್ಯದ ವಿಶೇಷ ಕಾರು!
ಈ ಕಾರು 2.0 ಲೀಟರ್ ಟರ್ಬೋ ಎಂಜಿನ್ ಹೊಂದಿದ್ದು, ಕಾರು ಮೈಲ್ಡ್ ಹೈಬ್ರಿಡ್ ಪವರ್ಟ್ರೇನ್ ಹೊಂದಿದೆ. 250 hp ಪವರ್ ಹಾಗೂ 360 Nm ಪೀಕ್ ಟಾರ್ಕ್ ಸಾಮರ್ಥ್ಯ ಹೊಂದಿದೆ.

ಕೇಂದ್ರದ ವಿರುದ್ಧ ಜನರನ್ನು ಎತ್ತಿಕಟ್ಟಲು ಕಾಂಗ್ರೆಸ್ ಸಾರ್ವಜನಿಕರ ಹಣ ಬಳಸುತ್ತಿದೆ: ರಾಜ್ಯಪಾಲರಿಗೆ ಬಿಜೆಪಿ ದೂರು
ಕೇಂದ್ರ ಸರ್ಕಾರದ ವಿರುದ್ಧ ನಡೆಯುತ್ತಿರುವ 'ಚಲೋ ದೆಹಲಿ' ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ವಿವಿಧ ಪತ್ರಿಕೆಗಳಲ್ಲಿ ಮುಖಪುಟ ಜಾಹೀರಾತು ನೀಡಿ ಸಾರ್ವಜನಿಕರ ಹಣವನ್ನು ಬಳಸಿಕೊಳ್ಳುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರಿಗೆ ಬಿಜೆಪಿ ದೂರು ನೀಡಿದೆ.

