ರಾಜ್ಯಬೊಕ್ಕಸಕ್ಕೆ ಆದಾಯ ಖೋತಾ: 33 ಸಾವಿರ ಕೋಟಿ ಸಾಲ ಪಡೆಯಲು ರಾಜ್ಯ ಸರ್ಕಾರ ತೀರ್ಮಾನ
ಕೋವಿಡ್ನಿಂದಾಗಿ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಆದಾಯ ನಿರೀಕ್ಷಿತ ಮಟ್ಟದಲ್ಲಿ ಬಾರದ ಹಿನ್ನೆಲೆಯಲ್ಲಿ ಕರ್ನಾಟಕ ಆರ್ಥಿಕ ಹೊಣೆಗಾರಿಕೆ ಅಧಿನಿಯಮಕ್ಕೆ ತಿದ್ದುಪಡಿ ತಂದು ವಿವಿಧ ಮೂಲಗಳಿಂದ 33 ಸಾವಿರ ಕೋಟಿ ರು.ಸಾಲ ಪಡೆಯುವ ಮಹತ್ವದ ತೀರ್ಮಾನವನ್ನು ಸಚಿವ ಸಂಪುಟ ಸಭೆ ಕೈಗೊಂಡಿದೆ.