ರಾಜ್ಯಬೇಡಿಕೆ ಈಡೇರಿಕೆಗೆ ರಾಜ್ಯ ಸರ್ಕಾರದ ಭರವಸೆ: ಅನಿರ್ದಿಷ್ಟಾವಧಿ ಮುಷ್ಕರ ಹಿಂಪಡೆದ ಸರ್ಕಾರಿ ವೈದ್ಯರು!
ಹೊರರೋಗಿಗಳ ಸೇವೆಯನ್ನು ಸ್ಥಗಿತಗೊಳಿಸಲಾಗುವುದು ಮತ್ತು ಮಾರ್ಚ್ 16 ರಿಂದ ವೈದ್ಯರು, ಅಧಿಕಾರಿಗಳು ಮತ್ತು ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ಕರ್ತವ್ಯದಿಂದ ದೂರವಿರುತ್ತಾರೆ ಎಂದು ಸಂಘ ಎಚ್ಚರಿಕೆ ನೀಡಿತ್ತು.