ರಾಜ್ಯ ಸರ್ಕಾರಿ ಶಾಲೆಗಳು

Gadag: ಶೌಚಾಲಯ ಇಲ್ಲದ ಸರ್ಕಾರಿ ಶಾಲೆ; ಬಹಿರ್ದೆಸೆಗೆ ಜೀವ ಕೈಯಲ್ಲಿ ಹಿಡಿದು ಹೆದ್ದಾರಿ ದಾಟುವ ವಿದ್ಯಾರ್ಥಿಗಳು!
ಪಾಲಕರ ಒತ್ತಡದ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಶೌಚಾಲಯ ನಿರ್ಮಿಸುವಂತೆ ಸ್ಥಳೀಯ ಆಡಳಿತಕ್ಕೆ ಶಾಲಾ ಸಮಿತಿ ಮನವಿ ಮಾಡಿದೆ.

ಲೋಕಸಭೆ ಚುನಾವಣೆ ಹಿನ್ನೆಲೆ: ರಾಜ್ಯದ ಸರ್ಕಾರಿ ಶಾಲಾ ಕಾಲೇಜುಗಳಿಗೆ ದುರಸ್ತಿ ಭಾಗ್ಯ
ಲೋಕಸಭಾ ಚುನಾವಣೆ ಕಾವು ದಿನೇ ದಿನೇ ಹೆಚ್ಚುತ್ತಿದೆ.ಈ ವೇಳೆ ರಾಜ್ಯದ ಹಲವಾರು ಸರ್ಕಾರಿ ಶಾಲೆಗಳಿಗೆ ಇದೇ ಚುನಾವಣೆ ವರದಾನವಾಗಿ ಸಹ ಪರಿಣಮಿಸಿದೆ..

