ರಾಜ್ಯಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ: ಒಟ್ಟಾರೆ ಕಾಂಗ್ರೆಸ್ ಗೆ 846 ಗೆಲುವು, ಬಿಜೆಪಿಗೆ 778
ರಾಜ್ಯ ಸ್ಥಳೀಯ ಸಂಸ್ಥೆ ಚುನಾವಣಾ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಇದುವರೆಗೂ ಬಂದಿರುವ ಫಲಿತಾಂಶದಂತೆ ಕಾಂಗ್ರೆಸ್ 846 ಸ್ಥಾನಗಳಲ್ಲಿ ಗೆಲುವು ದಾಖಲಿಸುವುದರೊಂದಿಗೆ ಮುನ್ನಡೆ ಕಾಯ್ದುಕೊಂಡಿದೆ.