ರಾಜ್ಯಯುಪಿ ಪೊಲೀಸರು ನೀಡಿದ್ದ ನೋಟಿಸ್ ರದ್ದುಗೊಳಿಸಿದ ಹೈಕೋರ್ಟ್: ಟ್ವಿಟರ್ ಇಂಡಿಯಾ ಎಂಡಿಗೆ ನಿರಾಳ
ಟ್ವಿಟರ್ ನಲ್ಲಿ ಕೋಮು ಸೌಹಾರ್ದತೆಗೆ ಭಂಗ ತರುವಂತಹ ಸೂಕ್ಷ್ಮ ವಿಡಿಯೋವೊಂದರ ಅಳವಡಿಕೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ರಾಜ್ಯದ ಗಾಜಿಯಾಬಾದ್ ನ ಲೊನಿ ಬಾರ್ಡರ್ ಪೊಲೀಸರು ಸಿಆರ್ ಪಿಸಿ ಸೆಕ್ಷನ್ 41 -ಎ ಅಡಿಯಲ್ಲಿ ನೀಡಿದ್ದ ನೋಟಿಸ್ ನ್ನು ರಾಜ್ಯ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.