ದೇಶಬಿಹಾರಕ್ಕೆ 'ವಿಶೇಷ ಸ್ಥಾನಮಾನ' ಯಾವ ಮಾನದಂಡದ ಮೇಲೆ ನೀಡಬೇಕು: ನಿತಿಶ್ ಮನವಿ ತಿರಸ್ಕರಿಸಿದ ಕೇಂದ್ರ
ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ, 'ಈ ಹಿಂದೆ, ರಾಷ್ಟ್ರೀಯ ಅಭಿವೃದ್ಧಿ ಮಂಡಳಿ (ಎನ್ಡಿಸಿ) ಹಲವು ಗುಣಲಕ್ಷಣಗಳನ್ನು ಹೊಂದಿರುವ ಕೆಲವು ರಾಜ್ಯಗಳಿಗೆ ವಿಶೇಷ ಗಮನ ನೀಡಬೇಕಾದ ವಿಶೇಷ ವರ್ಗದ ಸ್ಥಾನಮಾನವನ್ನು ನೀಡಿತ್ತು.