ರಾಜ್ಯಗಳ ಮುಖ್ಯಮಂತ್ರಿಗಳು

Iran war: ನಾಳೆ ಎಲ್ಲಾ ರಾಜ್ಯಗಳ ಸಿಎಂ ಜೊತೆಗೆ ಪ್ರಧಾನಿ ಸಭೆ; ಸಿದ್ದರಾಮಯ್ಯ ಭಾಗವಹಿಸುತ್ತಾರಾ?
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಹೊರತಾಗಿಯೂ ದೇಶಾದ್ಯಂತ ಇಂಧನ ಪೂರೈಕೆ ಸ್ಥಿರವಾಗಿದೆ ಮತ್ತು ಚಿಲ್ಲರೆ ಇಂಧನ ಮಳಿಗೆಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿವೆ. ವದಂತಿಗಳಿಗೆ ಕಿವಿಗೂಡಬೇಡಿ ಎಂದು ಕೇಂದ್ರ ಸರ್ಕಾರ ಇಂದು ಹೇಳಿತ್ತು.

'ನಿಮ್ಮ ರಾಜ್ಯಗಳಲ್ಲಿರುವ ಪಾಕಿಸ್ತಾನ ಪ್ರಜೆಗಳನ್ನು ಗುರುತಿಸಿ': ಮುಖ್ಯಮಂತ್ರಿಗಳಿಗೆ ಗೃಹ ಸಚಿವ ಅಮಿತ್ ಶಾ ಸೂಚನೆ
ಜೊತೆಗೆ ಪಾಕಿಸ್ತಾನದಲ್ಲಿ ವಾಸಿಸುವ ಭಾರತೀಯ ಪ್ರಜೆಗಳು ಆದಷ್ಟು ಬೇಗನೆ ತವರುದೇಶಕ್ಕೆ ಮರಳುವಂತೆ ಸಲಹೆ ನೀಡಲಾಗಿದೆ.

